◆ KARNATAKA, BANGALORE    ↪

Advertisement

‘ದಿ ಆ್ಯಕ್ಸಿಡೆಂಟಲ್​ ಪ್ರೈಮ್​ ಮಿನಿಸ್ಟರ್’​ ಫುಲ್ ವೈರಲ್‌..!

SHARE……LIKE……COMMENT……

ಮುಂಬೈ:

‘ದಿ ಆ್ಯಕ್ಸಿಡೆಂಟಲ್​ ಪ್ರೈಮ್​ ಮಿನಿಸ್ಟರ್’ ಟ್ರೇಲರ್​ ಫುಲ್ ವೈರಲ್‌.. ಸಿನಿಮಾ ಪ್ರದರ್ಶನಕ್ಕೂ ಮುನ್ನ ತನಗೆ ತೋರಿಸಬೇಕು ಎಂದು ಮಹಾರಾಷ್ಟ್ರದ ಯೂತ್ ಕಾಂಗ್ರೆಸ್​ ಒತ್ತಾಯಿಸಿದೆ..

‘ದಿ ಆ್ಯಕ್ಸಿಡೆಂಟಲ್​ ಪ್ರೈಮ್​ ಮಿನಿಸ್ಟರ್​’ ಚಿತ್ರದ ಮುಖ್ಯ ಪಾತ್ರದಲ್ಲಿ ನಟ ಅನುಪಮ್​ ಖೇರ್​ ನಟಿಸಿದ್ದು, ನಿನ್ನೆ ಚಿತ್ರದ ಟ್ರೇಲರ್​ ಬಿಡುಗಡೆ ಮಾಡಲಾಯಿತು. ಬಿಡುಗಡೆ ಆಗುತ್ತಿದ್ದಂತೆ ಸಾಮಾಜಿಕ ಜಾಲ ತಾಣಗಳಲ್ಲಿ ಅದು ಫುಲ್ ವೈರಲ್‌ ಆಗಿ, ಈ ಬಗ್ಗೆ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ….