◆ KARNATAKA, BANGALORE    ↪

Advertisement

ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನ ಖಂಡಿಸಿ ಬಂದ್​..!

SHARE……LIKE……COMMENT……

ಮಡಿಕೇರಿ:

ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನ ಖಂಡಿಸಿ ಕೊಡಗು ಜಿಲ್ಲೆಯಲ್ಲಿ ಮಧ್ಯಾಹ್ನದವರೆಗೂ ಬಂದ್​ಗೆ ಕರೆ ನೀಡಲಾಗಿತ್ತು. ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದವು. ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟಿಸಿ ಮತಾಂಧ ಶಕ್ತಿಗಳ ವಿರುದ್ಧ ಹಾಗೂ ರಾಜ್ಯ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ರು…..