◆ KARNATAKA, BANGALORE    ↪

Advertisement

ಸುಶಾಂತ್ ರಜಪೂತ್‌ ಸಿಂಗ್ ಇನ್ನಿಲ್ಲ..!

SHARE……LIKE……COMMENT……

ಮುಂಬೈ:

ಧೋನಿ ಸಿನಿಮಾ ಹೀರೋ ಸುಶಾಂತ್ ಸಿಂಗ್ ಬಾಂದ್ರಾದ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ,‘ಎಂ.ಎಸ್‌.ಧೋನಿ: ದಿ ಅನ್‌ಟೋಲ್ಡ್‌ ಸ್ಟೋರಿ’ ಸಿನಿಮಾದಲ್ಲಿ ನಾಯಕನಾಗಿ ಮಿಂಚಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ….
ಆತ್ಮಹತ್ಯೆಗೆ ಕಾರಣವೇನೆಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಲಾಕ್‌ಡೌನ್‌ ವೇಳೆ ಸುಶಾಂತ್‌ ಅವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು. ನಾಲ್ಕು ದಿನಗಳ ಹಿಂದಷ್ಟೇ ಸುಶಾಂತ್ ಸಿಂಗ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರಿಂದ ಸುಶಾಂತ್ ಬಹಳ ಬೇಸರಗೊಂಡಿದ್ದರು ಎನ್ನಲಾಗಿದೆ..