ಬೆಂಗಳೂರು:
ಬೆಳಗಾವಿಯಲ್ಲಿ ಇಂದು ಡಿ.ಕೆ. ಶಿವಕುಮಾರ್ ಅವರ ವಾಹನಕ್ಕೆ ಮುತ್ತಿಗೆ ಹಾಕಿದ ರಮೇಶ ಜಾರಕಿಹೊಳಿ ಬೆಂಬಲಿಗರ ವಿರುದ್ಧ ರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಅಭಿಮಾನಿಗಳೆಂದು ಹೇಳಿಕೊಂಡವರು ಡಿ.ಕೆ ಶಿವಕುಮಾರ್ ಅವರ ಕಾರುಗಳ ಮೇಲೆ ಕಲ್ಲೆಸೆದು ಪುಂಡಾಟಿಕೆ ನಡೆಸಿರುವುದು ಖಂಡನೀಯ. ಇದು ರಾಜ್ಯ ಬಿಜೆಪಿ ಪ್ರಾಯೋಜಿತ ಗೂಂಡಾಗಿರಿ. ರಾಜ್ಯದ ಜನ ಗಮನಿಸುತ್ತಿದ್ದಾರೆ ಎಚ್ಚರ ಇರಲಿ,’ ಎಂದು ಟ್ವೀಟ್ ನಲ್ಲಿ ಕಿಡಿಕಾರಿದ್ದಾರೆ…
ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ, ದಕ್ಷಿಣ ಕರ್ನಾಟಕ, ರಾಜಕೀಯ, ರಾಜ್ಯ, ರಾಜ್ಯ ಸುದ್ದಿ, ರಾಷ್ಟ್ರೀಯ, ಹೈದ್ರಾಬಾದ್ ಕರ್ನಾಟಕ
ಡಿ.ಕೆ.ಶಿವಕುಮಾರ್ ಕಾರಿನ ಮೇಲೆ ಕಲ್ಲೆಸೆತ..!





