ಇತ್ತೀಚಿನ ಸುದ್ದಿಗಳು
-

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಅಧಿಕಾರಿಗಳ ಕೊರತೆ..!
ಶಿರಸಿ: ಉತ್ತರಕನ್ನಡ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅನುಷ್ಠಾನ ಅಧಿಕಾರಿಗಳಿಲ್ಲದೇ ಸೊರಗುತ್ತಿದೆ. ಜಿಲ್ಲೆಯ 11 ತಾಲೂಕುಗಳಲ್ಲಿ ಕೇವಲ ಇಬ್ಬರು ಸಿಡಿಪಿಒಗಳು ಮಾತ್ರ ಕೆಲಸ ಮಾಡುತ್ತಿದ್ದಾರೆ. ಇನ್ನೂ 9 ಹುದ್ದೆಗಳು ಅಧಿಕಾರಿಗಳಿಲ್ಲದೆ…
-

800 ಅಡಿ ಪ್ರಪಾತಕ್ಕೆ ಬಿದ್ದು ದುರಂತ ಅಂತ್ಯ ಕಂಡ ದಂಪತಿ ..!
ಕ್ಯಾಲಿಫೋರ್ನಿಯಾ: ಕ್ಯಾಲಿಫೋರ್ನಿಯಾದ ರಾಷ್ಟ್ರೀಯ ಉದ್ಯಾನದಲ್ಲಿ ಭಾರತೀಯ ಮೂಲದ ದಂಪತಿ 800 ಅಡಿ ಪ್ರಪಾತದಿಂದ ಬಿದ್ದು ದುರಂತ ಅಂತ್ಯ ಕಂಡಿದ್ದಾರೆ. ವಿಷ್ಣು ವಿಶ್ವನಾಥ್ (29) ಮತ್ತು ಮೀನಾಕ್ಷಿ ಮೂರ್ತಿ (30) ಎಂಬ ಜೋಡಿ ಯೂಸೆಮಿಟಿ…
-

ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕೆಲಸವಾಗಲಿ..!
ಯಲ್ಲಾಪುರ: ತಾಂತ್ರಿಕ ವಿಚಾರ ಸಂಕಿರಣಗಳ ಮೂಲಕ ಹೈನುಗಾರಿಕೆ ಕ್ಷೇತ್ರದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಆಗಬೇಕು ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷೆ ಭವ್ಯಾ ಶೆಟ್ಟಿ ಹೇಳಿದರು. ಪಟ್ಟಣದ ಟಿಎಂಎಸ್ ಸಭಾಭವನದಲ್ಲಿ ಸೋಮವಾರ…
-

ಮಹಾಬಲೇಶ್ವರ ಮಂದಿರದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ..!
ಗೋಕರ್ಣ: ಪುರಾಣ ಪ್ರಸಿದ್ಧ ಮಹಾಬಲೇಶ್ವರ ಮಂದಿರ ಆಡಳಿತ ಸರ್ಕಾರದ ಸುಪರ್ದಿಗೆ ಹೋದ ನಂತರ ಮೊದಲ ಬಾರಿಗೆ ಮಂದಿರದ ಹುಂಡಿಗಳಲ್ಲಿ ಸಂಗ್ರವಾಗಿರುವ ಕಾಣಿಕೆ ಹಣದ ಎಣಿಕೆ ಕಾರ್ಯ ಆಡಳಿತಾಧಿಕಾರಿ ಎಚ್.ಹಾಲಪ್ಪ ನೇತೃತ್ವದಲ್ಲಿ ಸೋಮವಾರ ನಡೆಯಿತು.ಒಟ್ಟು…
-

3 ತಿಂಗಳೊಳಗೆ ದೂರುಗಳ ವಿಲೇವಾರಿ..!
ಕಾರವಾರ: ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಸಲ್ಲಿಕೆಯಾಗುವ ಎಲ್ಲ ದೂರುಗಳನ್ನು 3 ತಿಂಗಳ ಒಳಗೆ ವಿಲೇವಾರಿ ಮಾಡಲಾಗುವುದು ಎಂದು ಆಯೋಗದ ಸದಸ್ಯ ರೂಪಕ್ ಕುಮಾರ್ ದತ್ತಾ ತಿಳಿಸಿದರು.ಮಾನವ ಹಕ್ಕು ಉಲ್ಲಂಘನೆಗೆ ಸಂಬಂಧಿಸಿದಂತೆ ಜಿಲ್ಲೆಯಿಂದ…
-

ಕುಡಿವ ನೀರಿಗೆ 1.5 ಕೋಟಿ ರೂ..!
ಕೋಲಾರ: ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಸಲುವಾಗಿ ನಗರಸಭೆಗೆ ಎಸ್ಎಫ್ಸಿ ಅನುದಾನ 1.50 ಕೋಟಿ ರೂ. ಬಳಕೆಗೆ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದರು. ಕೋಲಾರಮ್ಮ ಕೆರೆ ಅಂಗಳದಲ್ಲಿ ದುರಸ್ತಿಗೊಳಿಸಿರುವ…
-

ತಿಂಗಳಿಗೊಮ್ಮೆ ಹಾಸ್ಟೆಲ್ ಭೇಟಿ..!
ಕೋಲಾರ: ಜಿಲ್ಲೆಯ ಹಾಸ್ಟೆಲ್ಗಳಿಗೆ ಕನಿಷ್ಠ ತಿಂಗಳಿಗೊಮ್ಮೆ ಸಿಪಿಐ, ಪಿಎಸ್ಐ ಭೇಟಿಗೆ ಕ್ರಮ ಜರುಗಿಸುವ ಭರವಸೆ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರೋಹಿಣಿ ಕಟೋಚ್ ಸೆಪಟ್ ಉತ್ತಮ ಸಮಾಜ ನಿರ್ವಣಕ್ಕಾಗಿ ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಿ…
-

ಉಡುಪಿಯಲ್ಲಿ ಚಿಕ್ಕ ಮಕ್ಕಳನ್ನು ಬಳಸಿಕೊಂಡು ಭಿಕ್ಷಾಟನೆ ..!
ಉಡುಪಿ: ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸಾಮಾಜಿಕ ಸಂಸ್ಥೆಗಳ ನೆರವಿನಿಂದ ಉಡುಪಿಯಲ್ಲಿ ಭಿಕ್ಷಾಟನೆಯಲ್ಲಿ ನಿರತರಾದ ಮಕ್ಕಳ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಮಣಿಪಾಲ, ಶ್ರೀಕೃಷ್ಣ ಮಠದ ಪರಿಸರ ಹಾಗೂ ಅಂಬಲಪಾಡಿ ದೇವಸ್ಥಾನದ ಮುಂಭಾಗ…
-

ಯರಗೋಳ್ ಯೋಜನೆ ಪೂರ್ಣಗೊಳಿಸಲು ಗಡುವು..!
ಕೋಲಾರ: ಯರಗೋಳ್ ಯೋಜನೆಯನ್ನು 2019ರ ಜೂನ್ ಅಂತ್ಯಕ್ಕೆ ಮುಗಿಸುವುದಾಗಿ ಗುತ್ತಿಗೆದಾರರು ಭರವಸೆ ನೀಡಿದ್ದು, ಕೆಲ ಆಡಳಿತಾತ್ಮಕ ಸಮಸ್ಯೆಬಗೆಹರಿಸಲು ನ.5ರಂದು ಬೆಂಗಳೂರಿನಲ್ಲಿ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಸ್ಪೀಕರ್ ಕೆ.ಆರ್. ರಮೇಶ್ಕುಮಾರ್ ತಿಳಿಸಿದರು. ಡಿಸಿಸಿ…
-

ಶೀಘ್ರ ಕೆರೆ ಒತ್ತುವರಿ ತೆರವು……
ಬೂದಿಕೋಟೆ: ರಾಮಚಂದ್ರರಾಯ ಕೆರೆ, ಬಾಲಕೆರೆ ಹಾಗೂ ರಾಜಕಾಲುವೆ ಒತ್ತುವರಿಯಾಗಿರುವ ಬಗ್ಗೆ ತಹಸೀಲ್ದಾರ್ ಗಮನಕ್ಕೆ ತಂದು ಶೀಘ್ರ ಸರ್ವೆ ನಡೆಸಿ ಒತ್ತುವರಿ ತೆರವುಗೊಳಿಸಲಾಗುವುದು ಎಂದು ರಾಜಸ್ವ ನಿರೀಕ್ಷಕ ವಿಜಯದೇವ್ ತಿಳಿಸಿದರುಬಂಗಾರಪೇಟೆ ತಹಸೀಲ್ದಾರ್ ಚಂದ್ರಮೌಳೇಶ್ವರ್ ಕೆರೆ…

