ಇತ್ತೀಚಿನ ಸುದ್ದಿಗಳು
-

SBIಯಿಂದ ನಾಲ್ಕು ಸೇವೆಗಳು ಬದಲಾವಣೆ..!
ನವದೆಹಲಿ : ಎಸ್.ಬಿ.ಐ. ತನ್ನ ಗ್ರಾಹಕರ ಹಿತದೃಷ್ಟಿಯಿಂದ ಮುಂದಿನ 60 ದಿನಗಳಲ್ಲಿ ಅದರ ನಾಲ್ಕು ಸೇವೆಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡುತ್ತಿರುವುದಾಗಿ ತಿಳಿದುಬಂದಿದೆ. ಆ ನಾಲ್ಕು ಸೇವೆಗಳು ಯಾವುವು ಎಂಬ ಕಂಪ್ಲೀಟ್ ಮಾಹಿತಿ ಇಲ್ಲಿದೆ……
-

ಕೋರ್ಟ್ ನೋಟೀಸ್ ಗೆ ಹೆದರಿ ನೇಣಿಗೆ ಶರಣು..!
ಚಾಮರಾಜನಗರ: ನ್ಯಾಯಾಲಯದಿಂದ ನೋಟೀಸ್ ಬಂದದ್ದು ಕಂಡು ಗಾಬರಿಗೊಂಡ ಆಟೋ ಚಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಗೂಳಿಪುರದದಲ್ಲಿ ನಡೆದಿದೆ. ಗೂಳಿಪುರ ನಿವಾಸಿ ಆಟೋ ಚಾಲಕ ಮಹೇಶ್ ಅಲಿಯಾಸ್ ಬೆಳ್ಳಪ್ಪ…
-

ಬಂಡೀಪುರ ರಾತ್ರಿ ಸಂಚಾರ ವಿರೋಧಕ್ಕೆ ಬದ್ಧ..!
ಬೆಂಗಳೂರು: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ಸಂಚಾರಕ್ಕೆ ಅನುವು ಮಾಡಿಕೊಡದಿರುವ ನಿರ್ಧಾರಕ್ಕೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.ಈ ಕುರಿತು ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಅವರು, ಉದ್ಯಾನದೊಳಗೆ…
-

ಬಿಎಂಟಿಸಿ ಶೌಚಾಲಯಗಳಲ್ಲಿ ನಡೆಯುತ್ತಿದೆ ಸುಲಿಗೆ..!
ಬೆಂಗಳೂರು: ರಾಜ್ಯದಲ್ಲಿ ಜನರ ಸುಲಿಗೆ ಮಾಡುವುದು ಎಗ್ಗಿಲ್ಲದೇ ಸಾಗುತ್ತಿದ್ದು, ಈ ಸಾಲಿನಲ್ಲಿ ಇದೀಗ ಬಿಎಂಟಿಸಿ ಬಸ್ ನಿಲ್ದಾಣದಳಲ್ಲಿರುವ ಶೌಚಾಲಯಗಳೂ ಬಂದು ನಿಂತಿವೆ. ಉಚಿತ ಸಾರ್ವಜನಿಕ ಶೌಚಾಲಯವೆಂದು ನಿರ್ಮಾಣ ಮಾಡಿದ್ದರೂ, ಜನರನ್ನು ಸುಲಿಗೆ ಮಾಡುವುದು…
-

ತಂದೆಯೇ ಮಗನಿಗೆ ಪೆಟ್ರೋಲ್ ಸುರಿದು ಬೆಂಕಿ..!
ಬೆಂಗಳೂರು: ತಂದೆಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐದು ವರ್ಷದ ಬಾಲಕ ಸೋಮವಾರ ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ತಲಘಟ್ಟಪುರದ ಅಂಜನಿಪುರ ನಿವಾಸಿ ಚೇತನ್…
-

ಬೆಂಗಳೂರು ಏರ್ಪೋರ್ಟ್ಗೆ ಮೆಟ್ರೊ..!
ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮೆಟ್ರೊ ರೈಲು ಸಂಪರ್ಕ ಕಲ್ಪಿಸುವ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಮತ್ತೊಂದು ಹೆಜ್ಜೆ ಮುಂದಿಡಲಾಗಿದೆ.ಮೆಟ್ರೊ ರೈಲು ಸಾಗುವ ಮಾರ್ಗದ ಬಗ್ಗೆ ಇದ್ದ ಗೊಂದಲವನ್ನು ನಿವಾರಿಸಲಾಗಿದ್ದು, ಹಿಂದಿನ ವಿನ್ಯಾಸದಲ್ಲಿದ್ದ ಆರ್.ಕೆ. ನಗರ…
-

‘ಬೆಳ್ಳಂದೂರು ಉಳಿಸಿ’ ಪ್ರತಿಭಟನೆ..!
ಕೃಷ್ಣರಾಜಪುರ: ಬೆಳ್ಳಂದೂರು ವಾರ್ಡ್ನ ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪಿಸಿ ಇಲ್ಲಿನ ನಾನಾ ಸಂಘಟನೆಗಳ ಸದಸ್ಯರು ಹಾಗೂ ಸಾರ್ವಜನಿಕರು ಶನಿವಾರ ಮಾನವ ಸರಪಳಿ ನಿರ್ಮಿಸಿ ಮೌನ ಪ್ರತಿಭಟನೆ ನಡೆಸಿದರು.…
-

ವಿದ್ಯಾರ್ಥಿ ಭವನಕ್ಕೆ 75ರ ಸಂಭ್ರಮ..!
ಬೆಂಗಳೂರು: ಗಾಂಧಿಬಜಾರ್ನಲ್ಲಿರುವ ವಿದ್ಯಾರ್ಥಿ ಭವನವು ಕೇವಲ ಉಪಾಹಾರ ಮಂದಿರವಲ್ಲ, ಸಾಹಿತ್ಯ ದಿಗ್ಗಜರು ಮತ್ತು ಸಾಧಕರ ನೆನಪಿನ ಚಿತ್ರ ಕುಟೀರ. ಇದಕ್ಕೀಗ 75ರ ಸಂಭ್ರಮ. ಹೀಗಾಗಿ, ಇದೇ 26 ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಅಮೃತ…
-

ಪಟಾಕಿ ಅನಾಹುತಕ್ಕೆ ಮಿಂಟೊ ಸಜ್ಜು….
ಬೆಂಗಳೂರು : ಈ ಬಾರಿಯ ದೀಪಾವಳಿ ವೇಳೆಯಲ್ಲಿ ಉಂಟಾಗುವ ಪಟಾಕಿ ಅನಾಹುತ ತಡೆಯಲು ಮಿಂಟೊ ಕಣ್ಣಿನ ಆಸ್ಪತ್ರೆ ಸಜ್ಜಾಗಿದೆ. ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ.ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ…
-

2019ರ ಮಾರ್ಚ್ನಿಂದ ಜಯದೇವ ಮೇಲುರಸ್ತೆ ತೆರವು..!
ಬೆಂಗಳೂರು: ಮೆಟ್ರೊ ಎರಡನೇ ಹಂತದ ಆರ್.ವಿ.ರಸ್ತೆ-ಬೊಮ್ಮಸಂದ್ರ ಹಾಗೂ ಗೊಟ್ಟಿಗೆರೆ-ನಾಗವಾರ ಮಾರ್ಗದ ನಿರ್ಮಾಣಕ್ಕಾಗಿ ಜಯದೇವ ಆಸ್ಪತ್ರೆ ಬಳಿಯ ಮೇಲುರಸ್ತೆಯನ್ನು ತೆರವುಗೊಳಿಸುವ ಕಾಮಗಾರಿ 2019ರ ಮಾರ್ಚ್ನಿಂದ ಆರಂಭವಾಗಲಿದೆ. ಹತ್ತು ವರ್ಷಗಳ ಹಿಂದೆ 21 ಕೋಟಿ ರೂ.…

