ಇತ್ತೀಚಿನ ಸುದ್ದಿಗಳು
-

ಯಾರಪ್ಪಂದ ಏನೈತಿ ಬೆಳಗಾವಿ ನಮ್ಮ ದೈತಿ..!
ಬೆಳಗಾವಿ: ಗಡಿ ನೆಲದಲ್ಲಿ ಈ ಬಾರಿ ಕರ್ನಾಟಕ ರಾಜ್ಯೋತ್ಸವಕ್ಕಾಗಿ ಹೊಸ ಹುರುಪು ಹೆಚ್ಚುತ್ತಿದ್ದು, ಕೆಚ್ಚೆದೆಯ ಬೆಳಗಾವಿ ಹುಡುಗ್ರು ಯಾರಪ್ಪಂದ ಏನೈತಿ ಬೆಳಗಾವಿ ನಮ್ಮದೈತಿ ಎಂಬ ಹಾಡು ರಚಿಸಿ ನಿರ್ದೇಶಿಸುವ ಮೂಲಕ ಕನ್ನಡ ಜಾತ್ರೆಯಲ್ಲಿ…
-

ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ..!
ಬಾಗಲಕೋಟೆ: ಕಾಯಿಲೆಗೆ ಮನನೊಂದ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಅಶೋಕ ಕಾಲೋನಿಯಲ್ಲಿ ನಡೆದಿದೆ. ಸದಾಶಿವ ಮಾಂಡವಕರ(51) ಹಾಗೂ ಗೀತಾ(45) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಪತಿ ಸದಾಶಿವ…
-

ಮೈಲಿಗಲ್ಲಿಗೆ ಸಾಕ್ಷಿಯಾದ ಕಿ.ಚೆನ್ನಮ್ಮ ವಸತಿ ಶಾಲೆ..!
ಬೆಳಗಾವಿ: ಹೊಸ ಮೈಲಿಗಲ್ಲಿಗೆ ಸಾಕ್ಷಿಯಾದ ಕಿತ್ತೂರು ಚೆನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆ,ಅಮೆರಿಕಾದ ಸಗೀನಾ ವ್ಯಾಲಿ ವಿಶ್ವವಿದ್ಯಾಲಯ ಮತ್ತು ಸಗೀನಾ ಟೌನ್ಶಿಪ್ ಸಮುದಾಯ, ಯುಎಸ್ಎ ಇವುಗಳ ಮಧ್ಯೆ ತ್ರಿಪಕ್ಷೀಯ ಒಡಂಬಡಿಕೆ ಮಾಡಿಕೊಂಡಿದೆ. ನಗರದ…
-

ಕನ್ನಡ ಬಾರದವರಿಗೆ ಅಂಚೆ ಮೂಲಕ ಶಿಕ್ಷಣ..!
ಮೈಸೂರು: ರಾಜ್ಯ ಸರಕಾರದ ನಾನಾ ಇಲಾಖೆಗಳಲ್ಲಿ ಕನ್ನಡ ಗೊತ್ತಿಲ್ಲದೆ ಕೆಲಸ ಮಾಡುತ್ತಿರುವ ನೌಕರರಿಗೆ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ ಸಹಯೋಗದಲ್ಲಿ ಅಂಚೆ ಮೂಲಕ ಕನ್ನಡ ಶಿಕ್ಷಣ…
-

ಬಸ್ಗೆ ಟಿಪ್ಪರ್ ಡಿಕ್ಕಿ ,ನರ್ಸ್ ಸಾವು..!
ಹುಣಸೂರು: ಪಿರಿಯಾಪಟ್ಟಣ ಬಸ್ ಡಿಪೋಗೆ ಸೇರಿದ ಬಸ್ ಹುಣಸೂರು ಮಾರ್ಗವಾಗಿ ಸೋಮವಾರ ಬೆಳಗ್ಗೆ ಮೈಸೂರಿಗೆ ತೆರಳುತ್ತಿತ್ತು. ಬಿಳಿಕೆರೆ ಗ್ರಾಮದೊಳಗಿನ ಬಸ್ ನಿಲ್ದಾಣಕ್ಕೆ ತೆರಳಲು ದಾಸ್ತಿಕೊಳ ಗ್ರಾಮದ ಬಳಿ ಕ್ರಾಸ್ ಮಾಡುತ್ತಿದ್ದಂತೆ, ಮೈಸೂರು ಕಡೆಯಿಂದ…
-

ಕೆಎಸ್ಒಯು ಕೋರ್ಸ್ಗೆ 12 ಸಾವಿರ ಅರ್ಜಿ..!
ಮೈಸೂರು: ಮೈಸೂರು ವಿಶ್ವವಿದ್ಯಾಲಯದ ದೂರ ಶಿಕ್ಷಣ ಕೋರ್ಸ್ಗೆ ವಿದ್ಯಾರ್ಥಿಗಳ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ, ಪಕ್ಕದಲ್ಲೇ ಇರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ದೂರ ಶಿಕ್ಷಣ ಕೋರ್ಸ್ಗಳಿಗೆ ವಿದ್ಯಾರ್ಥಿಗಳ ಪ್ರತಿಕ್ರಿಯೆ ಭರ್ಜರಿಯಾಗಿದೆ. ಕೆಎಸ್ಒಯು ದೂರ…
-

ಕುಮಾರ್ ಬಂಗಾರಪ್ಪ #MeToo ಹೇಳಿಕೆಗೆ ಸಿಎಂ ತಿರುಗೇಟು..!
ಉಡುಪಿ: ನಾನು ಎಲ್ಲವನ್ನೂ ಎದುರಿಸುವ ಸಾಮರ್ಥ್ಯವನ್ನು ಹೊಂದಿದ್ದೇನೆ. ನಾನು ಯಾವುದೇ ರೀತಿಯ ತಪ್ಪನ್ನು ಮಾಡಿಲ್ಲ. ಆದರೆ ಬಿಜೆಪಿ ಮುಖಂಡ ಕುಮಾರ್ ಬಂಗಾರಪ್ಪನ ಅಭಿರುಚಿ ಪ್ರದರ್ಶನವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಶಿವಮೊಗ್ಗ…
-

ಹಳೇ ನೋಟು ವ್ಯವಹಾರ, 12 ಆರೋಪಿಗಳು ಅಂದರ್..!
ಬಾಗಲಕೋಟೆ: ಹಳೆಯ ನೋಟು ಬದಲಾಯಿಸುವ ಅಂತಾರಾಜ್ಯ ವಂಚಕರ ತಂಡದೊಂದಿಗೆ ಶಾಮೀಲಾದ ಆರೋಪದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಮಿನಿ ಸ್ಟರಿಯಲ್ ಸಿಬ್ಬಂದಿ ಅಶೋಕ ನಾಯಕ ಅವರನ್ನು ಎಸ್ಪಿ ಸಿ.ಬಿ.ರಿಷ್ಯಂತ ಸೋಮವಾರ ಅಮಾನತುಗೊಳಿಸಿ…
-

ಮೈಸೂರಿನಲ್ಲಿ ರಾಜ್ಯ ಮಟ್ಟದ ಭರತ ನಾಟ್ಯ ಸ್ಪರ್ಧೆ..!
ಮೈಸೂರು: ಭಾರತೀಯ ನೃತ್ಯ ಕಲಾ ಪರಿಷತ್ ವತಿಯಿಂದ ನಡೆದ ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ ವಿದ್ವತ್ ವಿಭಾಗದಲ್ಲಿ ಸಾಗರದ ಪ್ರದ್ಯುಮ್ನ ಪ್ರಥಮ ಸ್ಥಾನ ಪಡೆದುಕೊಂಡರು. ಬೆಂಗಳೂರಿನ ಬಿ.ಎಸ್. ಸಾಗರ ದ್ವಿತೀಯ ಸ್ಥಾನ ಹಾಗೂ…
-

ಕಾದಾಟದಲ್ಲಿ ಪ್ರಾಣತೆತ್ತ ಚಿರತೆ-ನಾಗರಹಾವು..!
ಮೈಸೂರು : ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಭಾನುವಾರ ಮಧ್ಯಾಹ್ನ ಚಿರತೆ (ಜಾಗ್ವಾರ್) ಮತ್ತು ನಾಗರಹಾವಿನ ನಡುವೆ ನಡೆದ ಕಾಳಗದಲ್ಲಿ ಎರಡೂ ಮೃತಪಟ್ಟಿವೆ. ಎಂದಿನಂತೆ ವೀಕೆಂಡ್ ಸವಿಯಲು ಪ್ರವಾಸಿಗರು ಭಾನುವಾರ ಮೃಗಾಲಯಕ್ಕೆ ಆಗಮಿಸಿದ್ದರು. ಆದರೆ…

