ಇತ್ತೀಚಿನ ಸುದ್ದಿಗಳು
-

100 ಹಾಸಿಗೆ ಆಸ್ಪತ್ರೆಯಲ್ಲಿ ಮೂವರೇ ವೈದ್ಯರು..!
ಹುನಗುಂದ: ತಾಲೂಕಿನ ಬಡರೋಗಿಗಳಿಗೆ ಆಸರೆ ಆಗಬೇಕಿರುವ ಹುನಗುಂದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ತೀವ್ರವಾಗಿದೆ. 100 ಹಾಸಿಗೆಯ ದೊಡ್ಡ ಆಸ್ಪತ್ರೆಯಾಗಿದ್ದರೂ ಮೂವರು ವೈದ್ಯರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ಸರ್ಕಾರಿ ಆಸ್ಪತ್ರೆಗೆ ಬರುವ…
-

ಈ ಜನ್ಮದಲ್ಲಿ ಮತ್ತೆ ಅಪ್ಪ,ಮಕ್ಕಳ ಸಹವಾಸ ಮಾಡಲ್ಲ..!
ಬಾಗಲಕೋಟೆ: ಟೋಪಿ ಹಾಕಿ ದ್ರೋಹ ಎಸಗಿದ ಅಪ್ಪ, ಮಕ್ಕಳ ಜೊತೆ ನನಗೇನು ಕೆಲಸ. ಈ ಜನ್ಮದಲ್ಲಿ ಅಪ್ಪ, ಮಕ್ಕಳ(ಜೆಡಿಎಸ್ ವರಿಷ್ಠ ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ) ಸಹವಾಸ ಮಾಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ…
-

ಕ್ರೀಡಾ ಸಮಿತಿ ಅಧ್ಯಕ್ಷನ ವಿರುದ್ಧ ಅಸಮಾಧಾನ..!
ಹುಬ್ಬಳ್ಳಿ: ಮೇಯರ್ ಕಪ್-ಕ್ರೀಡಾಕೂಟ ಆಯೋಜನೆಯಲ್ಲಿ ಕ್ರೀಡಾ ಸಮಿತಿ ಅಧ್ಯಕ್ಷ ಸದಸ್ಯ ಶಿವಾನಂದ ಮುತ್ತಣ್ಣವರ ಕಾರ್ಯನಿರ್ವಹಣೆ ಕುರಿತು ಹು-ಧಾ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಆಕ್ರೋಶ ವ್ಯಕ್ತಗೊಂಡಿತು. ಸೋಮವಾರ ನಡೆದ ಸಭೆಯಲ್ಲಿ ಮಧ್ಯಾಹ್ನ ಈ…
-

ಯಾರಾಗ್ತಾರೆ KCC ಬ್ಯಾಂಕ್ ಅಧ್ಯಕ್ಷ..?
ಧಾರವಾಡ: ಉಪ ಚುನಾವಣೆ ಮುಗಿದ ಮೇಲೆ ಕೆಸಿಸಿ ಬ್ಯಾಂಕ್ ಅಧ್ಯಕ್ಷಗಿರಿಗೆ ಅದಕ್ಕಿಂತಲೂ ಬಿರುಸಿನ ಪೈಪೋಟಿ ನಡೆದಿದೆ.ಕರ್ನಾಟಕ ಸೆಂಟ್ರಲ್ ಕೋ ಆಪರೇಟಿವ್ ಬ್ಯಾಂಕ್ ಕಳೆದ ವರ್ಷವಷ್ಟೇ ಶತಮಾನೋತ್ಸವ ಆಚರಿಸಿಕೊಂಡಿದೆ. ಅವಿಭಜಿತ ಧಾರವಾಡ ಜಿಲ್ಲಾ (ಧಾರವಾಡ,…
-

ರಾತ್ರೋರಾತ್ರಿ ಪೊಲೀಸರಿಂದ ಗಾಂಜಾ ಬೇಟೆ..!
ಹುಬ್ಬಳ್ಳಿ: ಕಳೆದ ತಿಂಗಳು ಬೆಳ್ಳಂಬೆಳಗ್ಗೆ ರೌಡಿಗಳ ಮನೆಗೆ ನುಗ್ಗಿ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದ.. ಹು-ಧಾ ಮಹಾನಗರ ಪೊಲೀಸರು, ಭಾನುವಾರ ಮಧ್ಯರಾತ್ರಿ ಅವಳಿ ನಗರದ 36 ಕಡೆಗಳಲ್ಲಿ ಏಕ ಕಾಲದಲ್ಲಿ…
-

ಉದ್ಯೋಗ ಭಾಗ್ಯದತ್ತ ಹೊಸಹೆಜ್ಜೆ..!
ಹುಬ್ಬಳ್ಳಿ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ನೋಂದಣಿ, ಮಾಹಿತಿ ಮೂಲಕ ಮಹತ್ವದ ವೇದಿಕೆಯಾಗಿದ್ದ ಉದ್ಯೋಗ ವಿನಿಮಯ ಕಚೇರಿ ಇದೀಗ ಹಲವು ಹೊಸತನಗಳನ್ನು ಅಳವಡಿಸಿಕೊಂಡಿದೆ. ತರಬೇತಿ ಜತೆಗೆ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗವಕಾಶಕ್ಕೆ…
-

ಹಡಗಲಿ ಹಳ್ಳದ ಸೇತುವೆ ಸಂಚಾರಕ್ಕೆ ಅಪಾಯ..!
ನರಗುಂದ: ತಾಲೂಕಿನ ಕೊಣ್ಣೂರ ಸಮೀಪದ ಬೆಳ್ಳೇರಿ ಬಳಿಯಿರುವ ಹಡಗಲಿ ಹಳ್ಳದ ಸೇತುವೆ ಸಂಚಾರಕ್ಕೆ ಅಪಾಯಕಾರಿಯಾಗಿ ಪರಿಣಮಿಸಿದೆ. ನಿರ್ಮಾಣಗೊಂಡ 4 ವರ್ಷಗಳ ಅವಧಿಯಲ್ಲೇ ಸೇತುವೆ ಮೇಲಿನ ರಸ್ತೆ ಕುಸಿಯಲು ಪ್ರಾರಂಭಿಸಿದೆ. ಪರಿಣಾಮ ನಿತ್ಯ ಸಂಚರಿಸುವ…
-

ಶಿಕ್ಷಕರಿಗೆ ಶಿಷ್ಯವೇತನ ಅರ್ಜಿ ಭಾರ..!
ಗದಗ: ಮಕ್ಕಳಿಗೆ ಪಾಠ ಮಾಡುವ ಶಿಕ್ಷಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರತಿ ವರ್ಷ ಒಂದರ ಮೇಲೊಂದರಂತೆ ಆದೇಶ ಜಾರಿಗೊಳಿಸುತ್ತಲೇ ಇದೆ. ಪಾಠಕ್ಕಿಂತ ಇಲಾಖೆ ಕೆಲಸವೇ ಶಿಕ್ಷಕರನ್ನು ಹೈರಾಣಾಗಿಸುವಂತೆ ಮಾಡಿದೆ. ಇದರಿಂದ ಯಾವಾಗ ಮುಕ್ತಿ ಹೊಂದುತ್ತೆವೆಯೋ ಎನ್ನುವಷ್ಟರಲ್ಲಿಯೇ ಈಗ…
-

ಬಿಂಕದಕಟ್ಟಿ ಕಿರು ಮೃಗಾಲಯಕ್ಕೆ ಹೈಟೆಕ್ ಸ್ಪರ್ಶ..!
ಗದಗ: ರಾಜ್ಯದ ಫಾಸ್ಟ್ ಗ್ರೋವಿಂಗ್ ಝೂ ಎಂದೇ ಕರೆಯಿಸಿಕೊಳ್ಳುತ್ತಿರುವ ಬಿಂಕದಕಟ್ಟಿ ಕಿರು ಮೃಗಾಲಯಕ್ಕೆ ಇದೀಗ ಹೈಟೆಕ್ ಸ್ಪರ್ಶ ನೀಡಲಾಗುತ್ತಿದೆ. ಮೃಗಾಲಯಕ್ಕೆ ಆಗಮಿಸುವ ಸಂದರ್ಶಕರು ಹಾಗೂ ಪ್ರಾಣಿಗಳ ಚಲನವಲನ ಮೇಲೆ ನಿಗಾ ಇರಿಸಲು ಸಿಸಿ…
-

ಇಂದಿರಾ ಕ್ಯಾಂಟೀನ್ನಲ್ಲಿ ಅನ್ನ-ಸಾಂಬಾರ್ ಮಾತ್ರ ಲಭ್ಯ..!
ಗದಗ: ಮಹಾತ್ವಕಾಂಕ್ಷಿಯ ಯೋಜನೆ ‘ಇಂದಿರಾ ಕ್ಯಾಂಟೀನ್’ಗೆ ಬೆಟಗೇರಿಯಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ, ಆಹಾರ ಪಟ್ಟಿಯಲ್ಲಿ ತೋರಿಸಿದ್ದಷ್ಟು ಖಾದ್ಯಗಳ ಪೂರೈಕೆಯಿಲ್ಲ. ಕ್ಯಾಂಟೀನ್ ಆರಂಭಗೊಂಡು ವಾರ ಕಳೆದರೂ ಅನ್ನ-ಸಾಂಬರ್, ಪಲಾವ್ಗೆ ಸೀಮಿತಗೊಂಡಿದೆ. ರಾಜ್ಯ…

