ಇತ್ತೀಚಿನ ಸುದ್ದಿಗಳು
-

ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷದ ನಾಯಕರಿಂದ ಅಬ್ಬರದ ಪ್ರಚಾರ..!
ತುಮಕೂರು: ಶಿರಾ ಉಪಸಮರದ ರಣಕಣದಲ್ಲಿ ಬುಧವಾರ ಘಟಾನುಘಟಿ ನಾಯಕರ ಅಬ್ಬರದ ಪ್ರಚಾರ ನಡೆದಿದೆ. ಕಾಂಗ್ರೆಸ್ ನಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಪ್ರಚಾರ ನಡೆಸಿದರೆ, ಜೆಡಿಎಸ್ ನಿಂದ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ…
-

ಆನ್ಲೈನ್ ಶಿಕ್ಷಣದಿಂದ ಮಕ್ಕಳಿಗೆ ಕಣ್ಣಿನ ಸಮಸ್ಯೆ..!
ಬೆಂಗಳೂರು: ಕೊರೋನಾ ಸೋಂಕಿನ ಭೀತಿಯಿಂದ ಸರ್ಕಾರವು ಆನ್ಲೈನ್ ತರಗತಿಗಳ ಮೊರೆ ಹೋಗಿತ್ತು. ಆದರೆ ಆನ್ಲೈನ್ ಶಿಕ್ಷಣದಿಂದ ಮಕ್ಕಳಿಗೆ ಕಣ್ಣಿನ ಸಮಸ್ಯೆ ಉಂಟಾಗುತ್ತಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಕೂಡಲೇ ಸರ್ಕಾರ ಈ ಕುರಿತು…
-

ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ ಮೇಘನಾ ರಾಜ್..!
ಬೆಂಗಳೂರು: ಸರ್ಜಾ ಕುಟುಂಬಕ್ಕೆ ಸಿಹಿ ಸುದ್ದಿ ಸಿಕ್ಕಿದೆ. ಕೆಲ ತಿಂಗಳ ಹಿಂದಷ್ಟೇ ಗಂಡ ಚಿರಂಜೀವಿ ಸರ್ಜಾ ಅವರನ್ನು ಕಳೆದುಕೊಂಡಿದ್ದ ನಟಿ ಮೇಘನಾ ರಾಜ್ ಈಗ ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಸರ್ಜಾ…
-

ರಾಜಕೀಯ ಚಟುವಟಿಕೆಗಳು ಬಿರುಸುಗೊಂಡ ಬೆನ್ನಲ್ಲೇ ಜೆಡಿಎಸ್ಗೆ ಶುಭ ಶಕುನವೇ ದೊರಕಿದೆ..!
ಬೇಲೂರು: ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಪ್ರಾಬಲ್ಯ ಮೆರೆದು, ಮತ್ತೆ ಅಧಿಕಾರವನ್ನು ತನ್ನದಾಗಿಸಿಕೊಂಡಿದೆ. ಮೂರು ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಬಿಸಿಎಂಬಿ ವರ್ಗದಲ್ಲಿ ಡಿ.ಪಿ.ಸೋಮೇಗೌಡ, ಎಸ್ ರವಿ,…
-

ದೇಶವನ್ನುದ್ದೇಶಿಸಿ ಸಂಜೆ 6 ಗಂಟೆಗೆ ಮೋದಿ ಮಾತು..!
ನವದೆಹಲಿ: ದೇಶವನ್ನುದ್ದೇಶಿಸಿ ಇಂದು ಸಂಜೆ 6.00 ಪಿಎಂ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಮೋದಿ ‘ಇಂದು ಸಂಜೆ ಆರು ಗಂಟೆಗೆ ದೇಶವನ್ನುದ್ದೇಶಿಸಿ ಸಂದೇಶ ನೀಡಲಿದ್ದೇನೆ. ನೀವೂ ತಪ್ಪದೇ…
-

ಆರು ತಿಂಗಳ ನಂತರ ಶೂಟಿಂಗ್ಗೆ ಹಾಜರಾಗಿರುವ ಗೋಲ್ಡನ್ ಸ್ಟಾರ್..!
ಸಿನಿಮಾ: ದೇಶದಾದ್ಯಂತ ಈ ಹೆಮ್ಮಾರಿ ಕೊರೋನಾದಿಂದಾಗಿ ಎಲ್ಲವೂ ಬಂದ್ ಆಗಿತ್ತು. ಎಲ್ಲಾ ಚಟುವಟಿಕೆಗಳು ಸಂಪೂರ್ಣ ಸ್ತಬ್ಧವಾಗಿದ್ದವು.ಇದೀಗ ಕೊಂಚ ಕೊಂಚವೇ ರಿಲೀಫ್ ಸಿಗುತ್ತಿದ್ದು, ಚಿತ್ರರಂಗದ ಚಟುವಟಿಗಳು ಸಹ ಶುರುವಾಗುತ್ತಿವೆ. ಕಲಾವಿದರು ಕೂಡ ಚಿತ್ರೀಕರಣಕ್ಕೆ ಹಿಂದಿರುಗುತ್ತಿದ್ದಾರೆ.…
-

‘ಕೋಟಿಗೊಬ್ಬ’ನ ಎಂಟ್ರಿಗೆ ಮುಹೂರ್ತ ಫಿಕ್ಸ್..!
ಸಿನಿಮಾ: ಡೆಡ್ಲಿ ಕೊರೋನಾ ಅಟ್ಟಹಾಸಕ್ಕೆ ಸೆಡ್ಡು ಹೊಡೆದು ಶೂಟಿಂಗ್ ಸೇರಿದಂತೆ ಚಿತ್ರಮಂದಿರಗಳು ಓಪನ್ ಆಗಿವೆ. ಇದ್ರ ಬೆನ್ನಲ್ಲೇ ನಾನಾ..ನೀನಾ..ಅಂತ ಸ್ಟಾರ್ಸ್ ಸಿನಿಮಾಗಳು ಪೈಪೋಟಿ ನಡೆಸತ್ತಿದೆ. ಹೀಗಿರುವಾಗಲ್ಲೇ ಕಿಚ್ಚನ ‘ಕೋಟಿಗೊಬ್ಬ-3’ ಸೈಲೆಂಟ್ ಆಗಿಯೇ ತೆರೆ…
-

ದೇಶದಲ್ಲೇ ಕೋವಿಡ್ ಹಾಟ್ಸ್ಪಾಟ್ ಆಯ್ತು ಬೆಂಗಳೂರು..!?
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಿ ಸೋಂಕು ಬಹಳ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕೋವಿಡ್ಗೆ ಬಲಿಯಾದವರ ಸಂಖ್ಯೆ 10 ಸಾವಿರ ದಾಟಿದೆ. 9523 ಹೊಸ ಕೇಸ್ಗಳು ಪತ್ತೆಯಾಗಿವೆ. ಸದ್ಯ ರಾಜ್ಯದಲ್ಲಿ 1.20 ಲಕ್ಷ…
-

ಬಹುನಿರೀಕ್ಷಿತ ‘ಆದಿಪುರುಷ್’ ಸಿನಿಮಾದ ಶಿವನ ಪಾತ್ರದಲ್ಲಿ ಅಜಯ್ ದೇವ್ಗನ್..!?
ಸಿನಿಮಾ: ಅದ್ದೂರಿ ಬಜೆಟ್ನಲ್ಲಿ ತಯಾರಾಗುತ್ತಿರುವ ಬಹುನಿರೀಕ್ಷಿತ ‘ಆದಿಪುರುಷ್’ ಸಿನಿಮಾದ ಬಗ್ಗೆ ಪ್ರಭಾಸ್ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಆ ನಿರೀಕ್ಷೆಯನ್ನು ಡಬಲ್ ಮಾಡುವಂತಹ ಸುದ್ದಿ ಈಗ ಕೇಳಿಬಂದಿದೆ. ‘ಬಾಹುಬಲಿ’ ಬಳಿಕ ಪ್ರಭಾಸ್…
-

ಸಿಎಂ ಯಡಿಯೂರಪ್ಪ ನಡೆಗೆ ಸಚಿವ ಶ್ರೀರಾಮುಲು ಅಸಮಾಧಾನ..!
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹಾವಳಿ ಹೆಚ್ಚಾಗುತ್ತಿದ್ದ ದಿನದಿಂದಲೂ ಆರೋಗ್ಯ ಖಾತೆ ಅಧಿಕಾರದ ಕುರಿತು ಸಚಿವರಾದ ಶ್ರೀರಾಮುಲು ಮತ್ತು ಕೆ. ಸುಧಾಕರ್ ನಡುವೆ ಹಗ್ಗಾಜಗ್ಗಾಟ ನಡೆಯುತ್ತಲೇ ಇತ್ತು. ಈ ನಡುವೆ ನಿನ್ನೆ ನಡೆದ ಮಹತ್ವದ…

