ಇತ್ತೀಚಿನ ಸುದ್ದಿಗಳು
-

ಇಂಗ್ಲೆಂಡ್ ಮತ್ತು ಶ್ರೀಲಂಕಾ 5ನೇ ಏಕದಿನ ಪಂದ್ಯ..!
ಕೊಲಂಬೋ: ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಐದನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ 219 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿತ್ತು.ಈ ಪಂದ್ಯದಲ್ಲಿ ಮೈದಾನದ ಅಂಪೈರ್ ಪಾಕಿಸ್ತಾನದ ಅಲೀಂ ದಾರ್ ತಮ್ಮ ಚಾಕಚಕ್ಯತೆ ತೋರಿ…
-

ಈ ವೇಗದಲ್ಲಿ ಕೊಹ್ಲಿ ಶತಕ ಬಾರಿಸುತ್ತಿದ್ದರೆ ಸಚಿನ್ ದಾಖಲೆ ಉಡೀಸ್?
ನವದೆಹಲಿ: ಯಶಸ್ಸಿನ ಉತ್ತುಂಗದಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭಾರತದ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ದಾಖಲೆಗಳ ಹಿಂದೆ ಬಿದ್ದಿದ್ದಾರೆ ಎನಿಸುತ್ತಿದೆ. ಈ ಹಿಂದೆ ಸಚಿನ್ ರ ಹಲವು ದಾಖಲೆಗಳನ್ನು…
-

ಬಿಜೆಪಿ ಭದ್ರಕೋಟೆ ಕೈ ವಶವಾಗುತ್ತಾ..?
ಜಾಲಹಳ್ಳಿ: ಜಾಲಹಳ್ಳಿ ಜಿಪಂ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಗುರುರಾಜರಾವ್ ದೇಸಾಯಿ ಅವರ ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೆ ಅ.28ರಂದು ಚುನಾವಣೆ ನಡೆಯಲಿದ್ದು, ಬಿಜೆಪಿ-ಕಾಂಗ್ರೆಸ್ ಮತ್ತು ಪಕ್ಷೇತರ ಸೇರಿ ಮೂವರು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿಯಿಂದ ವೀರಣ್ಣ…
-

ಧೋನಿಯೇ ನನ್ನ ಮೊದಲ ಆಯ್ಕೆ:ABD
ಮುಂಬೈ: ಧೋನಿಗೆ 80 ವರ್ಷ ವಯಸ್ಸಾಗಿ, ಅವರು ವ್ಙೀಲ್ ಚೇರ್ ಮೇಲಿದ್ದರೂ ತಂಡಕ್ಕೆ ಅವರೇ ನನ್ನ ಮೊದಲ ಆಯ್ಕೆಯಾಗಿರುತ್ತಾರೆ ಎಂದು ದಕ್ಷಿಣ ಆಫ್ರಿಕಾದ ಖ್ಯಾತ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಹೇಳಿದ್ದಾರೆ. ಸುದ್ದಿ ಸಂಸ್ಥೆಯೊಂದರ…
-

ಕೊಹ್ಲಿ ಆಧುನಿಕ ಕ್ರಿಕೆಟ್ ನ ಶ್ರೇಷ್ಠ ಕ್ರಿಕೆಟಿಗ..!
ನವದೆಹಲಿ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಆಧುನಿಕ ಕ್ರಿಕೆಟ್ ನ ಶ್ರೇಷ್ಠ ಕ್ರಿಕೆಟ್ ಆಟಗಾರ ಎಂದು ದಕ್ಷಿಣ ಆಫ್ರಿಕಾ ತಂಡದ ಫೀಲ್ಡಿಂಗ್ ದಂತಕಥೆ ಜಾಂಟಿ ರೋಡ್ಸ್ ಹೇಳಿದ್ದಾರೆ. ಸ್ಪೋರ್ಟ್ಸ್ ಸ್ಟಾರ್ ಲೈವ್…
-

2019ರ ಲೋಕಸಭೆಗೆ ಎಂಎಸ್ ಧೋನಿ, ಗಂಭೀರ್ ಸ್ಪರ್ಧೆ..!
ರಾಂಚಿ: 2019ರ ಲೋಕಸಭೆ ಚುನಾವಣೆಯಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಹಾಗೂ ಗೌತಮ್ ಗಂಭೀರ್ ಬಿಜೆಪಿಯಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ.ಲೋಕಸಭೆ ಚುನಾವಣೆಗೆ ಇನ್ನು ಕೆಲ ತಿಂಗಳುಗಳು ಮಾತ್ರ ಬಾಕಿ ಇದ್ದು…
-

ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಬ್ರಾವೋ ಗುಡ್ ಬೈ..!
ಪಾರ್ಟ್ ಆಫ್ ಸ್ಪೈನ್: ವೆಸ್ಟ್ ಇಂಡೀಸ್ ತಂಡದ ಆಲ್ ರೌಂಡರ್ ಡ್ವೇಯ್ನ್ ಬ್ರಾವೋ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ. 35ರ ಹರೆಯದ ಬ್ರಾವೋ ತಮ್ಮ 14 ವರ್ಷಗಳ ಕ್ರಿಕೆಟ್ ಜೀವನಕ್ಕೆ ವಿದಾಯ…
-

ಶೌಚ ಗೃಹ ಬಳಕೆ ಕಡ್ಡಾಯವಾಗಿ ಮಾಡಿ..!
ರಾಯಚೂರು: ಪ್ರತಿಯೊಂದು ಕುಟುಂಬವು ಕಾಪಾಡಬೇಕು ವೈಯಕ್ತಿಕ ಶೌಚಗೃಹ ನಿರ್ಮಿಸಿಕೊಂಡು ಕಡ್ಡಾಯವಾಗಿ ಬಳಸುವಂತಾಗಬೇಕು ಎಂದು ನಗರಸಭೆ ಸದಸ್ಯೆ ಹೇಮಲತಾ ಪಿ.ಬೂದೆಪ್ಪ ಮನವಿ ಮಾಡಿದರು… ಭಾರತ ಸರ್ಕಾರದ ಕ್ಷೇತ್ರ ಜನಸಂಪರ್ಕ ಕಚೇರಿ ಸೇರಿ ವಿವಿಧ ಇಲಾಖೆಗಳ…
-

#MeToo ಶ್ರುತಿ ವಿರುದ್ಧ ಮಾನನಷ್ಟ ಕೇಸ್ ..!
ಬೆಂಗಳೂರು: #MeToo ಆರೋಪ ಮಾಡಿದ್ದ ನಟಿ ಶ್ರುತಿ ಹರಿಹರನ್ ಅವರ ವಿರುದ್ಧ ನಟ ಅರ್ಜುನ್ ಸರ್ಜಾ ಅವರು ಗುರುವಾರ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ. ಬೆಂಗಳೂರಿನ ಸಿವಿಲ್ ಕೋರ್ಟ್ನಲ್ಲಿ ಧ್ರುವ ಸರ್ಜಾ ಮೂಲಕ ಮಾನನಷ್ಟ…


