ಇತ್ತೀಚಿನ ಸುದ್ದಿಗಳು
-

ಶಿವಣ್ಣ, ಡಾಲಿ ಕಾಂಬಿನೇಷನ್ಗೆ ಕಿಕ್ ಸ್ಟಾರ್ಟ್ ಕೊಟ್ಟ ’ತಮಿಳು ಸ್ಟಾರ್ ಸೂರ್ಯ’..!
ಸಿನಿಮಾ: ಸೆಂಚುರಿಸ್ಟಾರ್ ಶಿವಣ್ಣ ಮತ್ತು ಡಾಲಿ ಧನಂಜಯ್ ಕಾಂಬಿನೇಷನ್ ಟಗರು ಸಿನಿಮಾದಲ್ಲಿ ಸಖತ್ ಸದ್ದು ಮಾಡಿತ್ತು ಈಗ ಈ ಜೊಡಿ ಮತ್ತೆ ಹೊಂದಾಗಲಿದ್ದಾರೆ. ಈ ಜೋಡಿಗೆ ಕನ್ನಡದ ಬಹುಭಾಷಾ ಚಿತ್ರ ’ಅಟ್ಟಹಾಸ’ ಸಿನಿಮಾದಲ್ಲಿ…
-

ಯಶ್ ಬಹುನಿರೀಕ್ಷಿತ ಕೆಜಿಎಫ್ 2 ಈ ವರ್ಷ ತೆರೆಗೆ ಬರುವುದಿಲ್ಲ..!?
ಸಿನಿಮಾ: ಯಶ್ ಬಹುನಿರೀಕ್ಷಿತ ಕೆಜಿಎಫ್ 2 ಅಕ್ಟೋಬರ್ಗೆ ರಿಲೀಸ್ ಅಂತ ಹೇಳಲಾಗಿತ್ತು. ಆದರೆ ಈಗ ಲೆಕ್ಕಾಚಾರ ತಲೆಕೆಳಗಾಗಿದೆ. ಕೆಜಿಎಫ್ 2 ಸ್ವಾಗತಿಸಲು ಅಭಿಮಾನಿಗಳು ತಯಾರಿದ್ದರು. ಆದರೆ ಕೊರೊನಾ ಇದಕ್ಕೆಲ್ಲಾ ತಣ್ಣೀರೆರಚಿದೆ. ಕಳೆದ 4…
-

ಇಂದು ರಾತ್ರಿಯಿಂದ ಉಡುಪಿ ಜಿಲ್ಲೆ 14 ದಿನಗಳ ಕಾಲ ಸೀಲ್ಡೌನ್..!
ಉಡುಪಿ: ಬೆಂಗಳೂರಿನಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಜಿಲ್ಲೆಗಳಲ್ಲಿ ಲಾಕ್ಡೌನ್ ಘೋಷಿಸುವ ಅಧಿಕಾರವನ್ನು ರಾಜ್ಯ ಸರ್ಕಾರ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗೆ ವಹಿಸಿದ್ದಾರೆ. ಈ ನಿಟ್ಟಿನಲ್ಲಿ ಮಹತ್ವದ ನಿರ್ಧಾರ…
-

ಕೊರೋನ ಪಾಸಿಟಿವ್ ಬಂದಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ..!
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸ್ಥಳೀಯವಾಗಿ ಕೊರೋನ ಪಾಸಿಟಿವ್ ಬಂದಿರುವವರ ಟ್ರಾವೆಲ್ ಹಿಸ್ಟರಿಯನ್ನು ಗುರುತಿಸುವ ಕೆಲಸ ಮಾಡಲಾಗುತ್ತಿದೆ. ಪಾಸಿಟಿವ್ ಬಂದವರು ತಮ್ಮ ಪ್ರಾಥಮಿಕ, ಸೆಕೆಂಡರಿ ಸಂಪರ್ಕಗಳ ಬಗ್ಗೆ ಸ್ಪಷ್ಟವಾಗಿ ಮಾಹಿತಿ ನೀಡಿದಲ್ಲಿ, ಕೊರೋನ ಹರಡುವುದನ್ನು…
-

ಬೆಂಗಳೂರಿನ 73 ಖಾಸಗಿ ಆಸ್ಪತ್ರೆಗಳಲ್ಲಿನ್ನು ಕೊರೋನಾಗೆ ಚಿಕಿತ್ಸೆ..!
ಬೆಂಗಳೂರು: ಇಡೀ ರಾಜ್ಯದಲ್ಲೇ ಬೆಂಗಳೂರು ಕೊರೋನಾ ಹಾಟ್ಸ್ಪಾಟ್ ಆಗಿ ಬದಲಾಗುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ರೋಗಿಗಳಿಗೆ ಕೊರೋನಾ ಆಸ್ಪತ್ರೆಗಳಲ್ಲಿ ಬೆಡ್ಗಳು ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಕೆಲವರು ಜೀವವನ್ನೇ ಕಳೆದುಕೊಂಡ ಘಟನೆಗಳು ನಡೆದಿವೆ. ಈ…
-

ಸಿಲಿಕಾನ್ ಸಿಟಿಯಲ್ಲಿ ಕಳೆದ 10 ದಿನಗಳಿಂದ ಕೊರೊನಾ ಶಾಕ್..!
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳೆದ 10 ದಿನಗಳಿಂದ ಕೊರೊನಾ ಶಾಕ್ ಮೇಲೆ ಶಾಕ್ ನೀಡುತ್ತಿದೆ. ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಎರಡೂ ಹೆಚ್ಚಳವಾಗುತ್ತಿದೆ. ಬೆಂಗಳೂರಿನಲ್ಲಿ ನಿನ್ನೆ ಬರೋಬ್ಬರಿ 994 ಮಂದಿಗೆ ಪಾಸಿಟೀವ್…
-

ರಾಜ್ಯದಲ್ಲಿ ಜು.31ರವರೆಗೆ ಲಾಕ್ಡೌನ್..!
ರಾಜ್ಯ ಸುದ್ದಿ: ಕೋವಿಡ್-19 ಅನ್ಲಾಕ್ ಹಂತ 2ಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ಗೃಹ ಸಚಿವಾಲಯವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಕಂಟೈನ್ಮೆಂಟ್ ಝೋನ್ಗಳಲ್ಲಿ ಜು.31 ರವರೆಗೆ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ…
-

ಕೊರೊನಾಗೆ ಬಲಿಯಾದವರನ್ನು ದರದರನೆ ಎಳೆದೊಯ್ದು ಅಮಾನವೀಯವಾಗಿ ಅಂತ್ಯಕ್ರಿಯೆ..!
ಬಳ್ಳಾರಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ ಇಬ್ಬರ ಅಂತ್ಯಕ್ರಿಯೆಯನ್ನು ಅಮಾನವೀಯವಾಗಿ ಮಾಡಿದ ಘಟನೆ ನಡೆದಿದೆ. ಕೋವಿಡ್-19ನಿಂದ ಸಾವನ್ನಪ್ಪಿದವರನ್ನು ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯ ಮಾರ್ಗಸೂಚಿಯನ್ವಯ ಅಂತ್ಯಸಂಸ್ಕಾರ ನಡೆಸಬೇಕು. ಆದರೆ, ಬಳ್ಳಾರಿ ಜಿಲ್ಲೆಯಲ್ಲಿ ಸೋಂಕಿನಿಂದ…
-

ರಾಜ್ಯಾದ್ಯಂತ ಮತ್ತೆ 12 ದಿನ ಲಾಕ್ಡೌನ್..!?
ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಕೊರೋನಾ ಸೋಂಕು ಹಾಗೂ ಸಾವಿನ ಪ್ರಮಾಣ ಹೆಚ್ಚಳವಾಗುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ದಿಟ್ಟ ಕ್ರಮಗಳನ್ನು ಕೈಗೊಳ್ಳುಲು ಮುಂದಾಗಿದ್ದು, ಜುಲೈ 6ರಿಂದ ಮತ್ತೆ ಲಾಕ್ಡೌನ್ ಜಾರಿಗೆ ಬರಲಿದೆ.…
-

ಗಡಿ ಯಥಾಸ್ಥಿತಿ ಬದಲಿಸಿದರೆ ಹುಷಾರ್: ಚೀನಾಕ್ಕೆ ಭಾರತದ ಕಟು ಎಚ್ಚರಿಕೆ..!
ನವದೆಹಲಿ: ಚೀನಾ ಗಡಿಯಲ್ಲಿ ಯುದ್ಧ ರೀತಿಯ ಉದ್ವಿಗ್ನ ವಾತಾವರಣ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ನೆರವಿಗೆ ಹಲವು ದೇಶಗಳು ಮುಂದೆ ಬಂದಿವೆ. ದೇಶಕ್ಕೆ ತುರ್ತು ಅಗತ್ಯವಿರುವ ಶಸ್ತ್ರಾಸ್ತ್ರ ಹಾಗೂ ಇನ್ನಿತರೆ ಯುದ್ಧ ಸಲಕರಣೆಗಳನ್ನು ನೀಡಲು…

