ಇತ್ತೀಚಿನ ಸುದ್ದಿಗಳು
-

ನೌಕರರ ಪಾಲಿಗೆ ಮರಣ ಶಾಸನವಾದ ಸ್ವಯಂ ನಿವೃತ್ತಿ ಸುತ್ತೋಲೆ..!
ಬೆಂಗಳೂರು: ಹೌದು, ಲಾಕ್ ಡೌನ್ ನಂಥ ಸಂಕಷ್ಟದ ಸನ್ನಿವೇಶದಲ್ಲಿ ಕೆಎಸ್ ಆರ್ ಟಿಸಿ ಆಡಳಿತ ಮಂಡಳಿ ಹೊರಡಿಸಿರುವ ಸುತ್ತೋಲೆ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಯಾರಿಗೆಲ್ಲಾ ಸ್ವಯಂ ನಿವೃತ್ತಿ ಪಡೆಯುವ ಆಸೆ ಇದೆಯೋ ಅವರೆಲ್ಲಾ…
-

10ನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳದಿದ್ದರೂ ಪಾಸ್..!?
ಹೈದರಾಬಾದ್: ಹತ್ತನೇ ತರಗತಿ ಪರೀಕ್ಷೆ ಎಲ್ಲಾ ವಿದ್ಯಾರ್ಥಿಗಳ ಜೀವನದಲ್ಲಿ ಒಂದು ಮುಖ್ಯ ತಿರುವು. ಈ ವರ್ಷ ಮಹಾಮಾರಿ ಕರೋನಾವೈರಸ್ ನಿಂದಾಗಿ ಪರೀಕ್ಷೆಗಳು ಮುಂದೂಡಲ್ಪಟ್ಟಿವೆ. ಏತನ್ಮಧ್ಯೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಹತ್ತನೇ…
-

ತನ್ನವರ ಕಾಳಜಿ ವಹಿಸಿದ್ದ ಚಿರು: ಕೊನೆ ಕ್ಷಣದಲ್ಲಿ ಆಡಿದ ಮಾತಿದು..!
ಸಿನಿಮಾ: ಚಿರಂಜೀವಿ ಸರ್ಜಾ ಚಿರ ನಿದ್ರೆಗೆ ಜಾರಿದ್ದಾರೆ. ನಿನ್ನೆ, ಸೋಮವಾರ ಕನಕಪುರದ ನೆಲಗುಳಿ ಫಾರ್ಮ್ಹೌಸ್ನಲ್ಲಿ ಅವರ ಅಂತ್ಯಕ್ರಿಯೆ ನಡೆದಿದೆ. ಚಿರು ಅಗಲುವಿಕೆ ಕುಟುಂಬಕ್ಕೆ ಬಹುದೊಡ್ಡ ಆಘಾತ ನೀಡಿದ್ದರೆ, ಸ್ಯಾಂಡಲ್ವುಡ್ ತನ್ನ ಅಮೂಲ್ಯ ರತ್ನವೊಂದನ್ನು…
-

ಶಾಲೆ ಕುರಿತಂತೆ ಸಚಿವ ಸುರೇಶ್ ಕುಮಾರ್ ಸ್ಪಷ್ಟೀಕರಣ..!
ಬೆಂಗಳೂರು: ಶಾಲಾ ಆರಂಭದ ಕುರಿತಂತೆ ಇದ್ದ ಗೊಂದಲಗಳಿಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಜುಲೈ 1ರಿಂದ ಯಾವ ಶಾಲೆಯನ್ನೂ ಪ್ರಾರಂಭಿಸುವ ಉದ್ದೇಶವನ್ನು ಹೊಂದಿಲ್ಲ.…
-

ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನ..!
ಬೆಂಗಳೂರು: ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಅಳಿಯ ಕನ್ನಡದ ಹಿರಿಯ ನಟ ಶಕ್ತಿ ಪ್ರಸಾದ್ ಮೊಮ್ಮಗ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ ನಿನ್ನೆ ಶನಿವಾರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು…
-

ರಕ್ಷಿತ್ ಶೆಟ್ಟಿ ಬರ್ತ್ ಡೇಗೆ ಚಾರ್ಲಿ 777 ಟೀಂ ಸರ್ಪ್ರೈಸ್ ಉಡುಗೊರೆ..!
ಬೆಂಗಳೂರು: ಕಿರಿಕ್ ಪಾರ್ಟಿ ಮೂಲಕ ಜನರ ಮನ ಗೆದ್ದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಗೆ ಇಂದು ಜನ್ಮದಿನದ ಸಂಭ್ರಮ. ರಕ್ಷಿತ್ ಬರ್ತ್ ಡೇಗೆ ಅವರ ಲೇಟೆಸ್ಟ್ ಸಿನಿಮಾ ಚಾರ್ಲಿ 777 ಟೀಂ ಅಚ್ಚರಿಯ…
-

ದಿನಕ್ಕೆ 15 ಸಾವಿರ ಮಂದಿಗೆ ಕೊರೋನಾ..!
ನವದೆಹಲಿ: ಈ ಹಿಂದೆ ಭಾರತದಲ್ಲಿ ಜೂನ್ ಆರಂಭದಲ್ಲಿ ಪ್ರತಿನಿತ್ಯ 9 ಸಾವಿರಕ್ಕೂ ಹೊಸ ಪ್ರಕರಣಗಳು ಪತ್ತೆಯಾಗಲಿವೆ ಎಂದು ಭವಿಷ್ಯ ನುಡಿದಿದ್ದರು. ಅದಕ್ಕೆ ತಕ್ಕಂತೆ ಭಾರತದಲ್ಲಿ ಜೂನ್ 3ರಿಂದ ಪ್ರತಿದಿನ 9 ಸಾವಿರಕ್ಕೂ ಹೆಚ್ಚು…
-
ಉಡುಪಿ, ಉತ್ತರ ಕನ್ನಡ, ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ, ಕಲಬುರಗಿ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ದಕ್ಷಿಣ ಕರ್ನಾಟಕ, ಬಳ್ಳಾರಿ, ಬೀದರ್, ಬೆಂಗಳೂರು, ಬೆಳಗಾವಿ, ಮಂಡ್ಯ, ಯಾದಗಿರಿ, ರಾಜಕೀಯ, ರಾಜ್ಯ, ರಾಜ್ಯ ಸುದ್ದಿ, ವಿಜಯಪುರ, ಹೈದ್ರಾಬಾದ್ ಕರ್ನಾಟಕ515 ಮಂದಿಗೆ ಇಂದು ರಾಜ್ಯದಲ್ಲಿ ಕೊರೋನಾ ಪಾಸಿಟಿವ್..!
ಬೆಂಗಳೂರು: ರಾಜ್ಯದಲ್ಲಿ ಜೂನ್ 4ರ ಸಂಜೆ 5 ಗಂಟೆಯಿಂದ ಜೂನ್ 5ರ ಸಂಜೆ 5 ಗಂಟೆ ನಡುವಣ ಅವಧಿಯಲ್ಲಿ 515 ಕೋವಿಡ್–19 ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ…
-

ಸ್ನೇಹಿತರ ಜೊತೆ ದಚ್ಚು ಟಪ್ಪಾಂಗುಚ್ಚಿ ಸ್ಟೆಪ್ಸ್..!
ಸ್ಯಾಂಡಲ್ವುಡ್: ಲಾಕ್ಡೌನ್ ಘೋಷಣೆಯಾದ ದಿನದಿಂದ ಸೆಲೆಬ್ರಿಟಿಗಳು ಮನೆಯಲ್ಲೇ ಕಾಲ ಕಳೆಯುತ್ತಿದ್ದಾರೆ. ಕೆಲವರು 3 ತಿಂಗಳಿನಿಂದ ಹೊರಗೆ ಎಲ್ಲೂ ಕಾಣಿಸಿಕೊಂಡಿಲ್ಲ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಎಲ್ಲಿದ್ದಾರೆ(?) ಏನ್ ಮಾಡುತ್ತಿದ್ದಾರೆ. ಅನ್ನೋ ಕುತೂಹಲ ಅಭಿಮಾನಿಗಳಲ್ಲಿತ್ತು. ಇನ್ನು…
-

ಜೂನ್ 8ರಿಂದ ಧಾರ್ಮಿಕ ಸ್ಥಳ, ಮಾಲ್ ಆರಂಭ..!
ನವದೆಹಲಿ: ಮಹಾಮಾರಿ ಕೊರೋನಾ ಸೋಂಕು ದೇಶದಲ್ಲಿ ಹೆಚ್ಚಾಗುತ್ತಿದ್ದರೂ ಲಾಕ್ ಡೌನ್ ಸಡಿಲಿಕೆ ಮಾಡಲಾಗುತ್ತಿದೆ. ಕಳೆದ 70 ದಿನಗಳ ನಂತರ ಜೂನ್ 8ರಿಂದ ಧಾರ್ಮಿಕ ಸ್ಥಳಗಳು, ಮಾಲ್, ರೆಸ್ಟೋರೆಂಟ್ ಗಳು ಆರಂಭಗೊಳ್ಳುತ್ತಿದ್ದು ಇದಕ್ಕಾಗಿ ಕೇಂದ್ರ…

