ಇತ್ತೀಚಿನ ಸುದ್ದಿಗಳು
-

ದೆಹಲಿ ಹೈಕೋರ್ಟ್ನಲ್ಲಿ ಇಂದು ಡಿಕೆಶಿ ಜಾಮೀನು ಅರ್ಜಿ ವಿಚಾರಣೆ..!
ದೆಹಲಿ: ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಜೈಲು ಸೇರಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ದೆಹಲಿ ಹೈಕೋರ್ಟ್ ನಡೆಸಲಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ…
-
ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ, ಕ್ರೈಂ, ದಕ್ಷಿಣ ಕರ್ನಾಟಕ, ರಾಜ್ಯ, ರಾಜ್ಯ ಸುದ್ದಿ, ರಾಷ್ಟ್ರೀಯ, ಹೈದ್ರಾಬಾದ್ ಕರ್ನಾಟಕಸಿಲಿಕಾನ್ ಸಿಟಿಯಲ್ಲಿ ವಿವಿಧ ರೀತಿಯಲ್ಲಿ ಕಳ್ಳತನ..!
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವಿವಿಧ ರೀತಿಯಲ್ಲಿ ಕಳ್ಳತನಗಳು ನಡೆಯುತ್ತಲೇ ಇರುತ್ತವೆ. ಹೌದು. ಸಾರ್ವಜನಿಕರ ಸರ್ವಿಸ್ಗೆ ಸಿಗುವ ಬೈಕ್ಗಳನ್ನ ಬಾಡಿಗೆ ಪಡೆಯುವ ಹಲವರಲ್ಲಿ ಕೆಲವರು ಚಿಲ್ಲರೆ ಕಳ್ಳತನ ಶುರು ಮಾಡಿದ್ದಾರೆ. ಅದು ಟ್ರಾಫಿಕ್ ದಂಡ…
-

ಬಿಗ್ ಬಾಸ್ ಸೀಸನ್ 7 ಗ್ರ್ಯಾಂಡ್ ಒಪನಿಂಗ್..!
ಬೆಂಗಳೂರು: ಬಿಗ್ ಬಾಸ್ ಸೀಸನ್ 7 ಗ್ರ್ಯಾಂಡ್ ಒಪನಿಂಗ್ ಆಗಿದ್ದು, ಮೊದಲ ಸ್ಪರ್ಧಿಯಾಗಿ ಬಿಗ್ಬಾಸ್ ಮನೆಗೆ ಕುರಿಪ್ರತಾಪ್ ಎಂಟ್ರಿ ಕೊಟ್ಟಿದ್ದು, ಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಕುರಿ ಹಾಸ್ಯ ಪ್ರತಾಪ ತೋರಿಸಿದ್ದಾರೆ.…
-

ಕೆಜಿಎಫ್ ಚಾಪ್ಟರ್ 2 ಚಿತ್ರಕ್ಕೆ ಮತ್ತೆ ಅಡ್ಡಿ..!
ಬೆಂಗಳೂರು: ನಟ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಚಿತ್ರಕ್ಕೆ ಮತ್ತೆ ಅಡ್ಡಿ ಎದುರಾಗಿದ್ದು, ಇದೀಗ ಚಿತ್ರದ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ ಎನ್ನಲಾಗಿದೆ. ಮಾಧ್ಯಮವೊಂದು ವರದಿ ಮಾಡಿರುವಂತೆ ಈ ಸಿನಿಮಾದ ಕಥೆ…
-

ನವರಾತ್ರಿ ಆರಂಭ: ದುರ್ಗೆ ಆರಾಧನೆಗೆ ಸಜ್ಜಾದ ದೇಶ..
ಮೈಸೂರು: ನವರಾತ್ರಿ ಭಾನುವಾರದಿಂದ ಆರಂಭವಾಗಿದ್ದು, ನವರಾತ್ರಿಯ ಮೊದಲ ದಿನವಾದ ಇಂದು ಬೆಳಿಗ್ಗೆಯಿಂದಲೇ ದೇಶದ ಮೂಲೆಮೂಲೆಗಳಲ್ಲಿರುವ ಜನತೆ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ.ನವರೂಪದಲ್ಲಿನ ವಿವಿಧ ಶಕ್ತಿ ದೇವಿಯ ಆರಾಧನೆಗೆ ಇಡೀ ದೇಶ ಸಜ್ಜಾಗಿದೆ. ನವರುರ್ಗಿಯರ ಪ್ರಸಿದ್ಧ…
-

ಇಂದಿರಾ ಕ್ಯಾಂಟೀನ್ ಊಟ ತಿನ್ನಲು ಆಗ್ತಿಲ್ವಂತೆ..?
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಬಡವರು, ಮಧ್ಯಮ ವರ್ಗದವರು ಯಾರು ಹಸಿದ ಹೊಟ್ಟೆಯಲ್ಲಿ ಮಲಗಬಾರದೆಂದು ಕಡಿಮೆ ದರದಲ್ಲಿ ಊಟ ಸಿಗಲೆಂದು ಇಂದಿರಾ ಕ್ಯಾಂಟೀನ್ನ್ನು ಸ್ಥಾಪಿಸಿದರು. ಆದರೆ ಇಲ್ಲೊಂದು ಇಂದಿರಾ ಕ್ಯಾಂಟೀನ್ ಪಕ್ಕದಲ್ಲೇ ಕಸ…
-

ಕೆಜಿಎಫ್ 2 ಚಿತ್ರತಂಡಕ್ಕೆ ಬಿಗ್ ರಿಲೀಫ್..!
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷೆಯ ‘ಕೆಜಿಎಫ್-2’ ಚಿತ್ರತಂಡಕ್ಕೆ ಚಿತ್ರೀಕರಣ ನಡೆಸದಂತೆ ಕೋಲಾರ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿತ್ತು. ಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು…
-

ತಂದೆಯೇ ಮಗಳನ್ನು ಮದುವೆಯಾಗಬಹುದು..!
ಇರಾನ್: ಇರಾನ್ ಸಂಸತ್ನಲ್ಲಿ ವಿವಾದಾತ್ಮಕ ಬಿಲ್ವೊಂದನ್ನು ಪಾಸ್ ಮಾಡಲಾಗಿದೆ. 13 ವರ್ಷ ಮೇಲ್ಪಟ್ಟ ಮಗಳನ್ನು ತಂದೆಯೇ ಮದುವೆಯಾಗಬಹುದಂತೆ. ಇಂತದ್ದೊಂದು ವಿವಾದಾತ್ಮಕ ಮಸೂದೆಯನ್ನ ಇರಾನ್ ಸಂಸತ್ನಲ್ಲಿ ಅಂಗೀಕಾರ ಮಾಡಲಾಗಿದೆ. ತಂದೆ ಮಗಳು ಸಂಬಂಧ ಅಂದ್ರೆ ಅದನ್ನು…
-

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ವಾಸ್ತವ್ಯ..!
ಉಡುಪಿ: ಆರೋಗ್ಯ ಸಚಿವ ಶ್ರೀರಾಮುಲು ಕಳೆದ ಕೆಲವು ದಿನಗಳಿಂದ ರಾಜ್ಯದ್ಯಂತ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಅಲ್ಲೇ ವಾಸ್ತವ್ಯ ಹೂಡುತ್ತಿದ್ದಾರೆ, ಕಳೆದ ರಾತ್ರಿ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಮಾಡಿದ್ರು. ಆಸ್ಪತ್ರೆಗೆ ಭೇಟಿ ನೀಡಿ…
-

ತೆಲುಗಿನ ಖ್ಯಾತ ಹಾಸ್ಯನಟ ವೇಣು ಮಾಧವ್ ಆರೋಗ್ಯ ಕ್ಷಣಕ್ಷಣಕ್ಕೂ ಗಂಭೀರ…!
ಟಾಲಿವುಡ್: ತೆಲುಗಿನ ಖ್ಯಾತ ಹಾಸ್ಯನಟ ವೇಣು ಮಾಧವ್ ಆರೋಗ್ಯ ಕ್ಷಣಕ್ಷಣಕ್ಕೂ ಗಂಭೀರವಾಗುತ್ತಿದೆ .ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ವೇಣುಮಾಧವ್ ತಮ್ಮ ಹಾಸ್ಯ ಪಾತ್ರಗಳಿಂದಲೇ ಖ್ಯಾತಿ ಗಳಿಸಿದ್ದಾರೆ. 179 ಸಿನಿಮಾಗಳಲ್ಲಿ ನಟನೆ ಮಾಡಿರೋ ವೇಣುಮಾಧವ್…

