ಇತ್ತೀಚಿನ ಸುದ್ದಿಗಳು
-

ಪ್ಯಾರಿಸ್ ಫ್ಯಾಷನ್ ವೀಕ್ನಲ್ಲಿ ಡಿಂಪಲ್ ಕ್ವೀನ್ ..!
ಬಾಲಿವುಡ್: ಬಾಲಿವುಡ್ ಡಿಂಪಲ್ ಕ್ವೀನ್ ದೀಪಿಕಾ ಪಡುಕೋಣೆ ಪ್ಯಾರಿಸ್ ಫ್ಯಾಷನ್ ವೀಕ್ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಜ್ಜಾಗಿದ್ದಾರೆ..ಡಿಯೋರ್ ಧರಿಸಿರೋ ಡಿಂಪಿ ಕ್ಲಾಸಿಕ್ ಲುಕ್ನಲ್ಲಿ ಸಖತ್ ಹಾಟ್ ಫೋಟೋಗಳನ್ನ ತಮ್ಮ ಇನ್ಸ್ಟಾ ಗ್ರಾಂನಲ್ಲಿ ಅಪ್ ಲೋಡ್…
-

ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಶ್ರೀರಾಮುಲು ಶಾಕ್ ಟ್ರೀಟ್ ಮೆಂಟ್..!
ಚಾಮರಾಜನಗರ: ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಆರೋಗ್ಯ ಸಚಿವ ಶ್ರೀರಾಮುಲು ಶಾಕ್ ಟ್ರೀಟ್ ಮೆಂಟ್ ಕೊಟ್ಟಿದ್ದಾರೆ . ಕಳೆದ ರಾತ್ರಿ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದ್ದ ಶ್ರೀರಾಮುಲು, ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಲೇ…
-

ಡಿಕೆ ಶಿವಕುಮಾರ್ ಜಾಮೀನು ಭವಿಷ್ಯ ಇಂದು ನಿರ್ಧಾರ..!
ನವದೆಹಲಿ: ಡಿಕೆ ಶಿವಕುಮಾರ್ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ, ಸೆಪ್ಟೆಂಬರ್ 21ರಂದು ವಾದ-ಪ್ರತಿವಾದ ಆದೇಶವನ್ನ ಇಂದಿಗೆ ಮುಂದೂಡಿತ್ತು. ಡಿಕೆಶಿ ಪರ ವಾದ ಮಂಡಿಸಿದ ಮನು ಸಿಂಘ್ವಿ ಹಾಗೂ ಮುಕುಲ್ ರೋಹ್ಟಗಿ ಡಿಕೆಶಿಯನ್ನ ಬಂಧನಕ್ಕೊಳಪಡಿಸುವ…
-
ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ, ದಕ್ಷಿಣ ಕರ್ನಾಟಕ, ದೇಶ-ವಿದೇಶ, ರಾಜಕೀಯ, ರಾಜ್ಯ, ರಾಜ್ಯ ಸುದ್ದಿ, ರಾಷ್ಟ್ರೀಯ, ಹೈದ್ರಾಬಾದ್ ಕರ್ನಾಟಕಪ್ರಧಾನಿ ನರೇಂದ್ರ ಮೋದಿ ಮೇಲೆ ಪಾಕ್ ಉಗ್ರರ ಕಣ್ಣು..!?
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅನಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದಾವೋಲ್ ಹತ್ಯೆಗೆ ಜೈಷೆ-ಇ-ಮೊಹ್ಮದ್ ಉಗ್ರ ಸಂಘಟನೆ ಸಂಚು ರೂಪಿಸಿರೋ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.…
-

ಅಮಿತಾಬ್ ಬಚ್ಚನ್ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ..!
ಬಾಲಿವುಡ್: ಭಾರತೀಯ ಸಿನಿಮಾ ರಂಗದ ಅತ್ಯುನ್ನತ ಪ್ರಶಸ್ತಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಾಲಿವುಡ್ ಬಿಗ್ ಬಿ, ನಟ ಅಮಿತಾಬ್ ಬಚ್ಚನ್ಗೆ ಲಭಿಸಿದೆ. ಸಿನಿಮಾ ರಂಗಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಕೇಂದ್ರ ಸರ್ಕಾರ…
-

ರತ್ನಖಚಿತ ಸಿಂಹಾಸನ ಜೋಡಣೆ ಕಾರ್ಯ ಶುರು..!
ಮೈಸೂರು: ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್ಗೆ ಸಿದ್ದತೆ ನಡೆಸಲಾಗುತ್ತಿದೆ. ಹೀಗಾಗಿ ಅರಮನೆಯ ದರ್ಬಾರ್ ಹಾಲ್ನಲ್ಲಿ ರತ್ನ ಖಚಿತ ಸಿಂಹಾಸನ ಜೋಡಣೆ ಕಾರ್ಯ ಭರದಿಂದ ಸಾಗಿದೆ.ಇಂದಿನ ಶುಭ ಲಗ್ನದಲ್ಲಿ ಪ್ರಮೋದಾದೇವಿ ಒಡೆಯರ್ ನೇತೃತ್ವದಲ್ಲಿ ಸಿಂಹಾಸನ…
-

ಶ್ರೀಮುರಳಿ ಅಭಿನಯದ ಭರಾಟೆ ತಂಡದಿಂದ ಹೊಸ ಸುದ್ದಿ..!
ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದ್ದು,ರಿಲೀಸ್ ಗೆ ಸಜ್ಜಾಗುತ್ತಿದೆ. ಈಗಾಗಲೇ ಭರಾಟೆ ಸಿನಿಮಾದ ಎರಡು ಹಾಡುಗಳು ಸೂಪರ್ ಹಿಟ್ ಆಗಿವೆ . ಈಗ…
-

ಹಳೆಯ ವಾಹನಗಳ ನಿಷೇಧ ಕುರಿತ ಹೊಸ ನೀತಿ..!
ನವದೆಹಲಿ: ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರಿಗೆ ಭಾರೀ ದಂಡ ವಿಧಿಸುವ ಕಾಯ್ದೆಯನ್ನು ಇತ್ತೀಚೆಗೆ ಜಾರಿ ಮಾಡಿದ್ದ ಕೇಂದ್ರ ಸರ್ಕಾರ, ವಾಹನಗಳ ಮಾಲೀಕರಿಗೆ ಮತ್ತೊಂದು ಶಾಕ್ ನೀಡುವ ಸಾಧ್ಯತೆಯಿದೆ. ಹಳೆಯ ವಾಹನಗಳ ನಿಷೇಧ…
-

ಬಿಬಿಎಂಪಿ ಮೇಯರ್ಗಾಗಿ ಗದ್ದುಗೆ ಗುದ್ದಾಟ…!?
ಬೆಂಗಳೂರು: ಆಪರೇಷನ್ ಕಮಲ ಮೂಲಕ ರಾಜ್ಯದಲ್ಲಿ ಅಧಿಕಾರ ಸಾಧಿಸಿರೋ ಬಿಜೆಪಿ ಬಿಬಿಎಂಪಿ ಮೇಯರ್ ಗದ್ದುಗೆಗೆ ಕಣ್ಣಿಟ್ಟಿದೆ. ಸೆ.27 ರಂದು ನಡೆಯಲಿರುವ ಮೇಯರ್ ಚುನಾವಣೆ ಗೆಲ್ಲಲೇ ಬೇಕೆಂದು ಪಣತೊಟ್ಟಿರೋ ಬಿಜೆಪಿ ಬಿಬಿಎಂಪಿಯಲ್ಲೂ ರೆಸಾರ್ಟ್ ರಾಜಕಾರಣವನ್ನು…
-

ರಾಜ್ಯ ರಾಜಧಾನಿಯಲ್ಲಿ ಈರುಳ್ಳಿ ಕಣ್ಣೀರು..!
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರನಲ್ಲಿ ಈರುಳ್ಳಿ ಬೆಲೆ ಹೆಚ್ಚಾಗಿದ್ದು, ಗ್ರಾಹಕರ ಕಣ್ಣಲ್ಲಿ ಕಣ್ಣೀರು ತರಿಸಿದೆ. ಮಂಡಿಯಲ್ಲಿ ಗುರುವಾರ ಈರುಳ್ಳಿಯ ಹೋಲ್ಸೇಲ್ ದರ ಕೆಜಿಗೆ 30ರಿಂದ 46ರಷ್ಟಿತ್ತು. ಆದರೆ ಈರುಳ್ಳಿಯನ್ನು ಕೆಜಿಗೆ 50ರಿಂದ 55ರಂತೆ…

