ಇತ್ತೀಚಿನ ಸುದ್ದಿಗಳು
-

80 ಕೋಟಿ ವೆಚ್ಚದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಗೆ ಚಿನ್ನದ ರಥ..!
ದಕ್ಷಿಣ ಕನ್ನಡ: 80 ಕೋಟಿ ವೆಚ್ಚದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಗೆ ಚಿನ್ನದ ರಥ ನಿರ್ಮಾಣ ಮಾಡಲು ಪ್ಲಾನಿಂಗ್ ಆಗ್ತಿದೆ. 2006ರಲ್ಲಿ ಹೆಚ್ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಸುವರ್ಣ ರಥ ನಿರ್ಮಾಣಕ್ಕೆ ಆದೇಶ ಹೊರಡಿಸಿದ್ದರು.…
-

ನಿಜಾಮುದ್ದೀನ್ ಎಕ್ಸ್ಪ್ರೆಸ್ನಲ್ಲಿ ಬೆಂಕಿ ಅವಘಡ..!
ಉಡುಪಿ: ಮುಂಬೈನಿಂದ ಎರ್ನಾಕುಲಂಗೆ ಸಂಚರಿಸುತ್ತಿದ್ದ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲು ಉಡುಪಿ ಜಿಲ್ಲೆ ಬೈಂದೂರು ರೈಲ್ವೇ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಕಂಬದಕೋಣೆ ಬಳಿ ಚಲಿಸುತ್ತಿದ್ದ ವೇಳೆ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಳೆದ ರಾತ್ರಿ 1.30ರ…
-

ದಸರಾ ಆನೆ ದ್ರೋಣ ಸಾವಿನ ಸುತ್ತ ಅನುಮಾನದ ಹುತ್ತ..!
ಮೈಸೂರು: ದಸರಾ ಆನೆ ದ್ರೋಣ ಸಾವಿನ ಸುತ್ತ ಅನುಮಾನದ ಹುತ್ತ ಸುತ್ತಿಕೊಂಡಿದೆ. ದ್ರೋಣ ಸಾವಿನ ಹಿಂದೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣನಾ ಅನ್ನೋ ಪ್ರಶ್ನೆಗಳು ಹುಟ್ಟಿಕೊಳ್ತಿವೆ. ಸಾಯುವ ಮುನ್ನ ಬಹಳ ಹೊತ್ತು ದ್ರೋಣ ಆನೆ…
-

ರಮೇಶ ಜಾರಕಿಹೊಳಿ ಪುತ್ರ ಕೆಎಂಎಫ್ಗೆ ಅವಿರೋಧ ಆಯ್ಕೆ..!
ಬೆಂಗಳೂರು: ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಹೇಳಲು ಮುಂದಾಗಿರೋ ಹೊತ್ತಲ್ಲೇ ರಮೇಶ್ ಜಾರಕಿಹೊಳಿ ಪುತ್ರ ಕೆಎಂಎಫ್ ನಿರ್ದೇಶಕರಾಗಿ ಆಯ್ಕೆ ಆಗಿದ್ದಾರೆ. ಬೆಳಗಾವಿ ಹಾಲು ಒಕ್ಕೂಟಕ್ಕೆ ಜಾರಕಿಹೊಳಿ ಪುತ್ರ ಅಮರನಾಥ ಜಾರಕಿಹೊಳಿ…
-

ಸರಕಾರ ಉಳಿಸಿಕೊಳ್ಳಲು ಕೈ ಹೈಕಮಾಂಡ್ ಕಸರತ್ತು..!
ಬೆಂಗಳೂರು: ರಾಜ್ಯದಲ್ಲಿ ಎಂಎಲ್ಗಳ ರಾಜೀನಾಮೆ ಪರ್ವದ ಭೀತಿ ಎದುರಾಗಿದ್ದು ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ಅಲರ್ಟ್ ಆಗಿದೆ. ಸರ್ಕಾರ ಉಳಿಸಿಕೊಳ್ಳೋಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಇಂದು ಬೆಂಗಳೂರಿಗೆ ದೌಡಾಯಿಸಲಿದ್ದಾರೆ. ಸಂಜೆ…
-

ಕರಾವಳಿಯಲ್ಲಿ ಮತ್ತೆ ಭಾರೀ ಸೈಕ್ಲೋನ್ ಭೀತಿ..!
ಕರಾವಳಿ: ಕಳೆದ ವರ್ಷ ಚಂಡಮಾರುತದಿಂದ ತತ್ತರಿಸಿದ್ದ ಕರಾವಳಿಯಲ್ಲಿ ಮತ್ತೆ ಭಾರೀ ಸೈಕ್ಲೋನ್ ಭೀತಿ ಎದುರಾಗಿದೆ. ಮುಂದಿನ 48 ಗಂಟೆಗಳಲ್ಲಿ ಬಿರುಗಾಳಿಯಿಂದ ಕೂಡಿದ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ…
-

ತಮಿಳುನಾಡಿನ ಊಟಿ ಮತ್ತು ನೀಲಗಿರೀಸ್ ಜಿಲ್ಲೆಗಳಲ್ಲಿ ಭಾರೀ ಮಳೆ..!
ತಮಿಳುನಾಡು: ಪನಿ ಚಂಡ ಮಾರುತದ ಮುನ್ನೆಚ್ಚರಿಕೆ ಬೆನ್ನಲ್ಲೇ ತಮಿಳುನಾಡಿನ ಊಟಿ ಮತ್ತು ನೀಲಗಿರೀಸ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗ್ತಿದೆ. ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಗೆ ಪ್ರವಾಸಿ ತಾಣಗಳು ತತ್ತರಿಸಿ ಹೋಗಿವೆ. ಆಲಿಕಲ್ಲು ಸಹಿತ…
-

ಶಿವಮೊಗ್ಗದ ವೀರಭದ್ರಸ್ವಾಮಿ ದೇಗುಲದಲ್ಲಿ ಪವಾಡ..!
ಶಿವಮೊಗ್ಗ: ದೇವಸ್ಥಾನಕ್ಕೆ ಭಕ್ತರು ಭೇಟಿ ನೀಡಿ, ದೇವರಿಗೆ ಕೈ ಮುಗಿದು ಗಂಟೆ ಬಾರಿಸೋದನ್ನ ನೋಡಿರ್ತೀರಾ. ಆದ್ರೆ, ಶಿವಮೊಗ್ಗದ ಭದ್ರಾವತಿಯಲ್ಲಿ ಒಂದು ಪವಾಡವೇ ನಡೆದು ಹೋಗಿದೆ. ಅದೇನಪ್ಪ ಅಂದ್ರೆ ಹಸು ದೇಗುಲದ ಗಂಟೆ ಭಾರಿಸಿ…
-

ಏಷ್ಯಾದ ಅತಿದೊಡ್ಡ ಟುಲಿಪ್ ಗಾರ್ಡನ್..
ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದ ದಲ್ ಸರೋವರದ ಬಳಿಯಿರುವ ಏಷ್ಯಾದ ಅತಿದೊಡ್ಡ ಟುಲಿಪ್ ಗಾರ್ಡನ್ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಿದೆ. ದೇಶ-ವಿದೇಶಗಳ ಸಾವಿರಾರು ಪ್ರವಾಸಿಗರನ್ನು ಈ ಗಾರ್ಡನ್ ಸೆಳೆಯುತ್ತಿದೆ. ಗಾರ್ಡನ್ನಲ್ಲಿ 48 ವಿವಿಧ ಬಗೆಯ…
-

ರಾಹುಲ್ ಗಾಂಧಿ ಕಾಪ್ಟರ್ನಲ್ಲಿ ಮತ್ತೆ ತಾಂತ್ರಿಕ ದೋಷ..!
ನವದೆಹಲಿ: ಲೋಕಸಭಾ ಚುನಾವಣಾ ಪ್ರಚಾರಕ್ಕೆಂದು ಬಿಹಾರಕ್ಕೆ ಪ್ರಯಾಣ ಬೆಳೆಸಿದ ರಾಹುಲ್ ಗಾಂಧಿ ಅವ್ರ ಕಾಪ್ಟರ್ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಹೀಗಾಗಿ ಬಿಹಾರ್ಗೆ ಹೋಗಬೇಕಿದ್ದ ರಾಹುಲ್ ದೆಹಲಿಗೆ ವಾಪಸಾಗಿದ್ದಾರೆ. ಈ ಬಗ್ಗೆ ಸ್ವತಃ…

