ಇತ್ತೀಚಿನ ಸುದ್ದಿಗಳು
-

ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರಕಾರ..!
ಬೆಂಗಳೂರು: ರಾಜ್ಯ ಸರ್ಕಾರ ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆಗೆ ಮಾರ್ಗಸೂಚಿಯನ್ನು ಪ್ರಕಟಮಾಡಿ ಆದೇಶ ಹೊರಡಿಸಿದ್ದು ಅದರ ವಿವರ ಈ ಕೆಳಗಿನಂತಿದೆ 1. ಕ್ರೈಸ್ತ ಧರ್ಮದ ಚರ್ಚ್ ಗಳಲ್ಲಿ ಒಮ್ಮೆಲೆ ಹೆಚ್ಚು ಜನರು…
-

ಹೊಸ ವರ್ಷಕ್ಕೆ ವಿದ್ಯಾರ್ಥಿಗಳಿಗೆ ಕೊಡುಗೆಯಾಗಿ ಟ್ಯಾಬ್..!
ಬೆಂಗಳೂರು: ಪದವಿ ವಿದ್ಯಾರ್ಥಿಗಳಿಗೆ ಉಚಿತ ‘ಲ್ಯಾಪ್ಟಾಪ್’ ವಿತರಣೆ ಯೋಜನೆ ಕೈಬಿಟ್ಟಿದ್ದ ಸರ್ಕಾರ ಇದೀಗ ಲ್ಯಾಪ್ಟಾಪ್ ಬದಲು ಟ್ಯಾಬ್ಲೆಟ್ ನೀಡಲು ತೀರ್ಮಾನಿಸಿದೆ. ಪ್ರತಿ ವಿದ್ಯಾರ್ಥಿಗೂ 10 ಸಾವಿರ ರು. ಮೌಲ್ಯದ ಟ್ಯಾಬ್ಲೆಟ್ ನೀಡಲು ಸರ್ಕಾರ…
-

ರಾಜ್ಯದಲ್ಲಿ ಶೀಘ್ರ ಶಾಲೆ ಆರಂಭ ಇನ್ನೆರಡು ದಿನದಲ್ಲಿ ಫೈನಲ್ ನಿರ್ಧಾರ..!
ಬೆಂಗಳೂರು: ಶಾಲೆ ಪ್ರಾರಂಭಕ್ಕೆ ತಜ್ಞರ ತಂಡ ಸಲಹೆ ನೀಡಿದ್ದು, ಶಾಲೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜನವರಿ 1 ರಿಂದ ಶಾಲೆ ಪ್ರಾರಂಭ ಮಾಡುವ ಕುರಿತು ಚರ್ಚೆ ನಡೆಯುತ್ತಿದೆ. ಎರಡು ದಿನಗಳಲ್ಲಿ ಸಿಎಂ ಯಡಿಯೂರಪ್ಪ…
-

ಶೀಘ್ರದಲ್ಲೇ 90 ಮೆಟ್ರೋ ಫೀಡರ್ಗಳ ಬಸ್ಗಳು ಸಂಚಾರ ಶುರು..!
ಬೆಂಗಳೂರು: ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ಶೀಘ್ರದಲ್ಲೇ 90 ಮೆಟ್ರೋ ಫೀಡರ್ಗಳ ಬಸ್ಗಳು ಸಂಚಾರ ಶುರು ಮಾಡಲಿವೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಮೆಟ್ರೋ ಫೀಡರ್ ಬಸ್ಗಳಿಗೆ ಅನುಮೋದನೆ ಸಿಕ್ಕ ಹಿನ್ನಲೆ ಮೆಟ್ರೋ ನಿಲ್ದಾಣಗಳ ಸುತ್ತಮುತ್ತಲಿನ…
-

ಎಲ್ಲೆಲ್ಲೂ ಕ್ರಿಸ್ಮಸ್ ಹಾಗೂ ನ್ಯೂ ಇಯರ್ ಕೇಕ್ಗಳ ಹವಾ ಶುರು..!
ಬೆಂಗಳೂರು: ಡಿಸೆಂಬರ್ ತಿಂಗಳು ಬಂತು ಅಂದ್ರೆ ಸಾಕು ಎಲ್ಲೆಲ್ಲೂ ಕ್ರಿಸ್ಮಸ್ ಹಾಗೂ ನ್ಯೂ ಇಯರ್ ಕೇಕ್ಗಳ ಹವಾ ಶುರುವಾಗುತ್ತೆ.. ಅದ್ರಲ್ಲೂ ಕೇಕ್ ಪ್ರಿಯರು ಕೇಕ್ ಶೋ ಯಾವಾಗ ಸ್ಟಾರ್ಟ್ ಆಗುತ್ತೆ ಅಂತ ಕಾತುರದಿಂದ…
-

ಸಿಐಡಿ DySP ಲಕ್ಷ್ಮೀ ಆತ್ಮಹತ್ಯೆ ಸುತ್ತ ಅನುಮಾನದ ಹುತ್ತ..!
ಬೆಂಗಳೂರು: ಸಿಐಡಿ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಿವೈಎಸ್ಪಿ ಲಕ್ಷ್ಮಿ (33) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಅನ್ನಪೂರ್ಣೇಶ್ವರಿ ನಗರದ ಪರಿಚಿತರ ಮನೆಯಲ್ಲಿ ಲಕ್ಷ್ಮಿ ಅವರು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಡಿವೈಎಸ್ಪಿ ಲಕ್ಷ್ಮಿ ಅವರ…
-

ಜಿಲ್ಲೆಗಳಲ್ಲಿ ನಾಳೆ, ನಾಡಿದ್ದು ಭಾರೀ ಮಳೆಯಾಗುವ ಸಾಧ್ಯತೆ..!
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಬಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ 17 ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆ ಉಂಟಾಗಲಿದೆ. ಕಳೆದ…
-

ಎಂಜಿ ರೋಡ್,ಬ್ರಿಗೇಡ್ ರೋಡ್ ನ್ಯೂಈಯರ್ ಸೆಲೆಬ್ರೆಶನ್ಗೆ ಬ್ರೇಕ್..!
ಬೆಂಗಳೂರು: ಈ ಸಲ ಹೊಸ ವರ್ಷ ಆಚರಣೆ ಮನೆಯಲ್ಲೆ ಇರ್ಬೆಕೆ ಹೊರತು ರಸ್ತೆಗೆ ಬರುವಂತಿಲ್ಲ. ಕೊರೋನ ಎಫೆಕ್ಟ್ ನಿಂದ ಹೊಸ ವರ್ಷದ ಸೆಲೆಬ್ರೆಶನ್ಗೆ ಪೊಲೀಸ್ ಇಲಾಖೆ ಮತ್ತು ಬಿಬಿಎಂಎಪಿ ಬ್ರೇಕ್ ಹಾಕಿದೆ. ಪ್ರತಿ…
-

ಗ್ರಾಹಕರಿಗೆ ಶಾಕ್ ನೀಡಿದ ಕೇಂದ್ರ ಸರ್ಕಾರ..!
ಬೆಂಗಳೂರು: ಕೇಂದ್ರ ಸರ್ಕಾರ ಮತ್ತೆ ಗೃಹ ಬಳಕೆಯ ಎಲ್ಪಿಜಿ ಬೆಲೆಯನ್ನ ಪ್ರತಿ ಸಿಲಿಂಡರ್ಗೆ 50 ರೂಪಾಯಿ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡಿದೆ. ಅಲ್ಲದೆ, ವಾಯುಯಾನ ಟರ್ಬೈನ್ ಇಂಧನ ಬೆಲೆಯನ್ನು ಶೇಕಡಾ 6.3ರಷ್ಟು…
-

ಡಾಕ್ಟರ್ ವರ್ಸಸ್ ಡಾಕ್ಟರ್ ಸಂಘರ್ಷದಿಂದ ಓಪಿಡಿ ಬಂದ್..!
ಬೆಂಗಳೂರು: ಆಯುರ್ವೇದ ವೈದ್ಯರಿಗೂ ಶಸ್ತ್ರಚಿಕಿತ್ಸೆ ಮಾಡಲು ಅವಕಾಶ ಕೊಡುವ ಕ್ರಮವನ್ನು ವಿರೋಧಿಸಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ವೈದ್ಯರು ವರ್ಸಸ್ ವೈದ್ಯರ ಸಂಘರ್ಷದಿಂದ ಓಪಿಡಿಗಳು ಬಂದ್ ಆಗಿದ್ದು ಸಾರ್ವಜನಿಕರು ಪರಡುವಂತಾಗಿದೆ. ಇಂದು ದೇಶದಲ್ಲಿ ವೈದ್ಯರ…

