◆ KARNATAKA, BANGALORE    ↪

Advertisement

ಸಿಲಿಕಾನ್ ಸಿಟಿಯಲ್ಲಿ ಕಳೆದ 10 ದಿನಗಳಿಂದ ಕೊರೊನಾ ಶಾಕ್..!

SHARE……LIKE……COMMENT……

ಬೆಂಗಳೂರು:

ಸಿಲಿಕಾನ್ ಸಿಟಿಯಲ್ಲಿ ಕಳೆದ 10 ದಿನಗಳಿಂದ ಕೊರೊನಾ ಶಾಕ್ ಮೇಲೆ ಶಾಕ್ ನೀಡುತ್ತಿದೆ. ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಎರಡೂ ಹೆಚ್ಚಳವಾಗುತ್ತಿದೆ. ಬೆಂಗಳೂರಿನಲ್ಲಿ ನಿನ್ನೆ ಬರೋಬ್ಬರಿ 994 ಮಂದಿಗೆ ಪಾಸಿಟೀವ್ ಬಂದಿದೆ. ಕಳೆದ 10 ದಿನಗಳಲ್ಲಿ ಬರೋಬ್ಬರಿ 5668 ಜನರಿಗೆ ಪಾಸಿಟಿವ್ ಬಂದಿದೆ. ಈವರೆಗೆ ಒಟ್ಟು 105 ಜನರು ಸಾವನ್ನಪ್ಪಿದ್ದಾರೆ. ನಿನ್ನೆ ಒಂದೇ ದಿನ ಐವರು ಸಾವನ್ನಪ್ಪಿದ್ದಾರೆ…….