◆ KARNATAKA, BANGALORE    ↪

Advertisement
SHARE……LIKE……COMMENT……

ಬೆಂಗಳೂರು:

ರಾಜ್ಯದಲ್ಲಿ ಇಂದು 141 ಮಂದಿಗೆ ಕೊರೋನಾ ಪಾಸಿಟಿವ್ ಕೇಸ್ ಕಾಣಿಸಿದೆ ಮೇ 29ರ ಸಂಜೆ 5ರಿಂದ ಮೇ 30ರ ಸಂಜೆ 5ರವರೆಗೆ 141 ಕೊರೋನಾ ಸೋಂಕು ಪ್ರಕರಣಗಳು ಕಾಣಿಸಿಕೊಂಡಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ 33 ಪಾಸಿಟಿವ್ ಕೇಸ್ ಕಾಣಿಸಿಕೊಂಡಿದೆ, ಕಲಬುರಗಿ 2, ಯಾದಗಿರಿ 18, ಉಡುಪಿ 13, ಬೆಳಗಾವಿ 1, ದಾವಣಗೆರೆ 4, ಹಾಸನ 13, ಬೀದರ್ 10, ದಕ್ಷಿಣ ಕನ್ನಡ 14, ವಿಜಯಪುರ 11, ಮೈಸೂರು 2, ಧಾರವಾಡ 2, ಉತ್ತರ ಕನ್ನಡ 2, ಶಿವಮೊಗ್ಗ 6, ಚಿತ್ರದುರ್ಗ 1, ತಮಕೂರು 1, ಬೆಂಗಳೂರು ಗ್ರಾಮಾಂತರ 1, ಹಾವೇರಿ 4 ಮಂದಿಗೆ ಕೊರೊನಾ ದೃಢಪಟ್ಟಿದೆ. ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ COVID–19 ಸೋಂಕಿನಿಂದಾಗಿ ಇದುವರೆಗೂ 49 ಜನರು ಮೃತಪಟ್ಟಿದ್ದಾರೆ. ಇಂದು 103 ಮಂದಿಗೆ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ….